ಕಾರನ್ನು ಕಾಪಾಡಲು ತನ್ನ ಜೀವವನ್ನೂ ಲೆಕ್ಕಿಸದ ಮಹಿಳೆ!

Updated on: Apr 09, 2026 | 11:01 PM

ಶಿಥಿಲವಾಗಿದ್ದ ಆ ಕಾಂಪೌಂಡ್​ ಗೋಡೆ ಇನ್ನೇನು ಬೀಳುವುದರಲ್ಲಿತ್ತು. ಇದರ ಸುಳಿವು ಸಿಕ್ಕೊಡನೆ ಮಹಿಳೆ ಓಡಿಹೋಗಿ ತನ್ನ ಕಾರನ್ನು ಆ ಸ್ಥಳದಿಂದ ತೆಗೆದಿದ್ದಾರೆ. ಆಕೆ ಕಾರನ್ನು ತೆಗೆದ ಕೆಲವೇ ಸೆಕೆಂಡುಗಳಲ್ಲಿ ಆ ಗೋಡೆ ಮಗುಚಿಬಿದ್ದಿದೆ. ಅಲ್ಲಿದ್ದ ಕಾರುಗಳೆಲ್ಲ ಆ ಗೋಡೆಯಡಿ ಹೂತುಹೋಗಿವೆ. ಆ ಮಹಿಳೆ ತನ್ನ ಪ್ರಾಣವನ್ನೂ ಲೆಕ್ಕಿಸದೆ ಕಾರನ್ನು ತೆಗೆಯಲು ಓಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ನಡೆದಿದ್ದು ಎಲ್ಲಿ ಎಂಬುದು ತಿಳಿದುಬಂದಿಲ್ಲ.

ನವದೆಹಲಿ, ಏಪ್ರಿಲ್ 9: ಅಲ್ಲಿ ಸಾಲಾಗಿ ಕಾರುಗಳನ್ನು ನಿಲ್ಲಿಸಲಾಗಿತ್ತು. ಅವುಗಳ ಹಿಂದೆ ಎತ್ತರವಾದ ಕಾಂಪೌಂಡ್ ಇತ್ತು. ಶಿಥಿಲವಾಗಿದ್ದ ಆ ಕಾಂಪೌಂಡ್​ ಗೋಡೆ ಇನ್ನೇನು ಬೀಳುವುದರಲ್ಲಿತ್ತು. ಇದರ ಸುಳಿವು ಸಿಕ್ಕೊಡನೆ ಮಹಿಳೆ ಓಡಿಹೋಗಿ ತನ್ನ ಕಾರನ್ನು ಆ ಸ್ಥಳದಿಂದ ತೆಗೆದಿದ್ದಾರೆ. ಆಕೆ ಕಾರನ್ನು ತೆಗೆದ ಕೆಲವೇ ಸೆಕೆಂಡುಗಳಲ್ಲಿ ಆ ಗೋಡೆ ಮಗುಚಿಬಿದ್ದಿದೆ. ಅಲ್ಲಿದ್ದ ಕಾರುಗಳೆಲ್ಲ ಆ ಗೋಡೆಯಡಿ ಹೂತುಹೋಗಿವೆ. ಆ ಮಹಿಳೆ ತನ್ನ ಪ್ರಾಣವನ್ನೂ ಲೆಕ್ಕಿಸದೆ ಕಾರನ್ನು ತೆಗೆಯಲು ಓಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ನಡೆದಿದ್ದು ಎಲ್ಲಿ ಎಂಬುದು ತಿಳಿದುಬಂದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More