AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಓಡಿ ಬಂದು ರಸ್ತೆ ದಾಟಲು ಹೋಗಿ ಜಾರಿಬಿದ್ದು ವಾಹನದಡಿಗಾದ ಯುವತಿ

Video: ಓಡಿ ಬಂದು ರಸ್ತೆ ದಾಟಲು ಹೋಗಿ ಜಾರಿಬಿದ್ದು ವಾಹನದಡಿಗಾದ ಯುವತಿ

ನಯನಾ ರಾಜೀವ್
|

Updated on: Mar 22, 2026 | 8:40 AM

Share

ಯುವತಿಯೊಬ್ಬಳು ಓಡಿ ಬಂದು ರಸ್ತೆ ದಾಟಲು ಹೋಗಿ ವಾಹನದಡಿಗಾಗಿರುವ ಘಟನೆ ರಷ್ಯಾದ ಕ್ರಾಸ್ನೊಯಾರ್ಸ್ಕ್‌ನ ಆಸ್ಟಿಲೆರೊ ಜಿಲ್ಲೆಯಲ್ಲಿ ನಡೆದಿದೆ. ಯುವತಿಯೊಬ್ಬಳು ರಸ್ತೆ ದಾಟುತ್ತಿದ್ದಾಗ ಜಾರಿಬಿದ್ದಿದ್ದು, ವಾಹನವೊಂದು ಆಕೆಯ ಮೇಲೆ ಹತ್ತಿದೆ. ಯುವತಿ ವಾಹನದ ಕೆಳಗೆ ಸಿಲುಕಿಕೊಂಡಿದ್ದು, ಕಾರು ಕೆಲವು ಮೀಟರ್​ಗಳಷ್ಟು ದೂರ ಆಕೆಯನ್ನು ಎಳೆದುಕೊಂಡು ಹೋಗಿದೆ. ಬಳಿಕ ಹೇಗೋ ಸಾಹಸ ಮಾಡಿ ಆಕೆಯನ್ನು ಹೊರಗೆ ತೆಗೆಯಲಾಯಿತು.

ರಷ್ಯಾ, ಮಾರ್ಚ್​ 22: ಯುವತಿಯೊಬ್ಬಳು ಓಡಿ ಬಂದು ರಸ್ತೆ ದಾಟಲು ಹೋಗಿ ವಾಹನದಡಿಗಾಗಿರುವ ಘಟನೆ ರಷ್ಯಾದ ಕ್ರಾಸ್ನೊಯಾರ್ಸ್ಕ್‌ನ ಆಸ್ಟಿಲೆರೊ ಜಿಲ್ಲೆಯಲ್ಲಿ ನಡೆದಿದೆ. ಯುವತಿಯೊಬ್ಬಳು ರಸ್ತೆ ದಾಟುತ್ತಿದ್ದಾಗ ಜಾರಿಬಿದ್ದಿದ್ದು, ವಾಹನವೊಂದು ಆಕೆಯ ಮೇಲೆ ಹತ್ತಿದೆ. ಯುವತಿ ವಾಹನದ ಕೆಳಗೆ ಸಿಲುಕಿಕೊಂಡಿದ್ದು, ಕಾರು ಕೆಲವು ಮೀಟರ್​ಗಳಷ್ಟು ದೂರ ಆಕೆಯನ್ನು ಎಳೆದುಕೊಂಡು ಹೋಗಿದೆ. ಬಳಿಕ ಹೇಗೋ ಸಾಹಸ ಮಾಡಿ ಆಕೆಯನ್ನು ಹೊರಗೆ ತೆಗೆಯಲಾಯಿತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More