ಕಳ್ಳತನಕ್ಕೆ ಅಡ್ಡಿಯಾಗುತ್ತೆಂದು ಸಿಸಿ ಕ್ಯಾಮರಾ ಒಡೆದು ಹಾಕಿದ ಮಹಿಳೆ; ವಿಡಿಯೋ ನೋಡಿ
ಕಳ್ಳತನ ಮಾಡುವ ದೃಶ್ಯ ಸೆರೆ ಆಗುತ್ತದೆ ಎಂದು ಮಹಿಳೆ ಸಿಸಿ ಟಿವಿ ಕ್ಯಾಮರಾವನ್ನು ಹೊಡೆದು ಹಾಕಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಕೆಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ: ಕಳ್ಳತನಕ್ಕೆ ಅಡ್ಡಿಯಾಗುತ್ತದೆ ಎಂದು ಮಹಿಳೆಯೋರ್ವಳು ಹಾಕಿದ್ದ ಸಿಸಿ ಟಿವಿ ಕ್ಯಾಮರಾವನ್ನು (CCTV Camera) ಒಡೆದು ಹಾಕಿದ್ದಾಳೆ. ಸಿಸಿ ಟಿವಿ ಕ್ಯಾಮರಾವನ್ನು ಹೊಡೆದು ಹಾಕುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಮೀನಿನಲ್ಲಿ ಹಾಕಿದ್ದ ಸಿಸಿ ಟಿವಿ ಕ್ಯಾಮರಾವನ್ನು ಮಹಿಳೆ ಒಡೆದು ಹಾಕಿದ್ದಾಳೆ. ಕೆ.ರಾಮೇಗೌಡ ಎಂಬುವವರ ಜಮೀನಿನಲ್ಲಿ ಸಿಸಿ ಟಿವಿ ಕ್ಯಾಮರಾವನ್ನು ಅಳವಡಿಸಲಾಗಿತ್ತು. ರಶ್ಮಿ ಎಂಬ ಮಹಿಳೆ ಸಿಸಿ ಟಿವಿ ಕ್ಯಾಮರಾ ಒಡೆದು ಹಾಕಿದ್ದಾಳೆ. ಕಳ್ಳತನ ಮಾಡುವ ದೃಶ್ಯ ಸೆರೆ ಆಗುತ್ತದೆ ಎಂದು ಮಹಿಳೆ ಸಿಸಿ ಟಿವಿ ಕ್ಯಾಮರಾವನ್ನು ಒಡೆದು ಹಾಕಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಕೆಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published on: Sep 25, 2021 11:00 AM
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

