ಉಚಿತ ಬಸ್: ಧರ್ಮಸ್ಳಕ್ಕೆ ಹೋಗ್ತಿದ್ದೀವಿ, ಕುಕ್ಕೆ ಸುತ್ತಾಡಿಕೊಂಡು ಬರುವಾಗ ಫ್ರೀಯಾಗಿ ಬರ್ತಿವಿ ಎಂದ ಮಹಿಳೆ

ಇಂದು ಬೆಳಗ್ಗೆ 11ಕ್ಕೆ ಯೋಜನೆಗೆ ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ. ನಂತರ ಮೆಜೆಸ್ಟಿಕ್​​ಗೆ ತೆರಳಿ ಟಿಕೆಟ್ ನೀಡಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರು ಕೆಸ್​ಆರ್​ಟಿಸಿ(ಸಾರಿಗೆ), ಬಿಎಂಟಿಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇನ್ನು ಇನ್ನೊಂದು ಕುಟುಂಬ ಧರ್ಮಸ್ಥಳಕ್ಕೆ ಹೊರಟಿದ್ದು, ಬರುವಾಗ ಫ್ರೀಯಾಗಿ ಬರುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Follow us
ರಮೇಶ್ ಬಿ. ಜವಳಗೇರಾ
|

Updated on: Jun 11, 2023 | 10:51 AM

ಬೆಂಗಳೂರು: ಮಹಿಳೆಯರಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಇಂದಿನಿಂದ ಉಚಿತ ಪ್ರಯಾಣಕ್ಕೆ ಕ್ಷಣಗಣನೆ ಶುರುವಾಗಿದೆ.​ ಇಂದು(ಜೂನ್ 11) ವಿಧಾನಸೌಧ ಮುಂಭಾಗದಲ್ಲಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.. ಬೆಳಗ್ಗೆ 11ಕ್ಕೆ ಯೋಜನೆಗೆ ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ. ನಂತರ ಮೆಜೆಸ್ಟಿಕ್​​ಗೆ ತೆರಳಿ ಟಿಕೆಟ್ ನೀಡಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರು ಕೆಸ್​ಆರ್​ಟಿಸಿ(ಸಾರಿಗೆ), ಬಿಎಂಟಿಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇನ್ನು ಇನ್ನೊಂದು ಕುಟುಂಬ ಧರ್ಮಸ್ಥಳಕ್ಕೆ ಹೊರಟಿದ್ದು, ಬರುವಾಗ ಫ್ರೀಯಾಗಿ ಬರುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳಕ್ಕೆ ಹೊರಟ ಮಹಿಳೆ ಉಚಿತ ಬಸ್ ಪ್ರಯಾಣದ ಬಗ್ಗೆ ಹೇಳಿದ್ದೇನು ಎನ್ನುವುದನ್ನು ಕೇಳಿ.

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್