Video: ಸಿದ್ದರಾಮಯ್ಯ ಜತೆ ಸೆಲ್ಫಿಗೆ ಮುಗಿಬಿದ್ದ ಮಹಿಳಾ ಫ್ಯಾನ್ಸ್​​!

TV9 Web
| Updated By: ವಿವೇಕ ಬಿರಾದಾರ

Updated on:Nov 13, 2022 | 3:49 PM

ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಪ್ರವಾಸ ಕೈಗೊಂಡಿದ್ದು ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದ್ದಾರೆ.

ಕೋಲಾರ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಇಂದು (ನ.13) ಕೋಲಾರ (Kolar) ಪ್ರವಾಸ ಕೈಗೊಂಡಿದ್ದಾರೆ. ಕೋಲಾರದ ಗಡಿಯಲ್ಲೇ ಸಿದ್ದರಾಮಯ್ಯ ಅವರಿಗೆ ಸಾವಿರಾರು ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದ್ದಾರೆ. ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿದ್ದಾರೆ. ಸಿದ್ದರಾಮಯ್ಯಗೆ ಮಹಿಳೆಯರು ಪೂರ್ಣಕುಂಭ ಸ್ವಾಗತ ನೀಡಿದ್ದಾರೆ. ಈ ವೇಳೆ ಮಹಿಳೆಯರು ಸಿದ್ದರಾಮಯ್ಯ ಅವರ ಜೊತೆ ಸೆಲ್ಫಿಗಾಗಿ ಮುಗಿಬಿದಿದ್ದಾರೆ.

Published on: Nov 13, 2022 03:45 PM