Gruha Lakshmi Scheme: ರಕ್ಷಾಬಂಧನದಂದು ಮಹಿಳೆಯರ ಖಾತೆಗೆ ಬಂತು 2 ಸಾವಿರ ರೂ., ಗೃಹಲಕ್ಷ್ಮಿ ಯೋಜನೆಗೆ ಫುಲ್ ಖುಷ್

Gruha Lakshmi Scheme: ರಕ್ಷಾಬಂಧನದಂದು ಮಹಿಳೆಯರ ಖಾತೆಗೆ ಬಂತು 2 ಸಾವಿರ ರೂ., ಗೃಹಲಕ್ಷ್ಮಿ ಯೋಜನೆಗೆ ಫುಲ್ ಖುಷ್

Poornima Agali Nagaraj
| Updated By: ಆಯೇಷಾ ಬಾನು

Updated on:Aug 30, 2023 | 3:35 PM

ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಯೋಜನೆಗೆ ಚಾಲನೆ ಸಿಗುತ್ತಿದ್ದಂತೆ ಮಹಿಳೆಯರ ಖಾತೆಗೆ 2,000 ರೂಪಾಯಿ ಜಮೆಯಾಗಿದೆ.

ಬೆಂಗಳೂರು, ಆ.30: ಮನೆ ಯಜಮಾನಿಯರು ಕಾತುರದಿಂದ ಕಾಯುತ್ತಿದ್ದ ಕಾಂಗ್ರೆಸ್​​ನ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ(Gruha Lakshmi Scheme) ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯನವರು ಚಾಲನೆ ನೀಡಿದರು. ಚಾಲನೆ ಸಿಗುತ್ತಿದ್ದಂತೆ ನೊಂದಣಿ ಮಾಡಿಕೊಂಡಿದ್ದ ಮಹಿಳೆಯರ ಖಾತೆಗೆ 2 ಸಾವಿರ ರೂ ಜಮೆಯಾಗಿದೆ. ಇದರಿಂದ ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ತಮ್ಮ ಖಾತೆಗೆ ಹಣ ಬಂದ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Aug 30, 2023 03:33 PM