ಸನಾತನ ಸಂಸ್ಥೆಯ ಮಹಿಳಾ ಸದಸ್ಯರು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕೈಗೆ ರಾಖಿ ಕಟ್ಟಿದರು
ಬೆಂಗಳೂರಿನ ಆರ್ ಟಿ ನಗರದಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿದ ಸದಸ್ಯೆಯರು ಮುಖ್ಯಮಂತ್ರಿಗಳ ಮಣಿಕಟ್ಟಿಗೆ ರಾಖಿ ಕಟ್ಟಿ ಸಂಭ್ರಮಿಸಿದರು.
ಬೆಂಗಳೂರು: ದೇಶದೆಲ್ಲೆಡೆ ರಕ್ಷಾ ಬಂಧನ (Raksha Bandhan) ಹಬ್ಬವನ್ನು ಗುರುವಾರದಿಂದ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸನಾತನ ಸಂಸ್ಥೆಯ ಮಹಿಳಾ ಸದಸ್ಯರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಕೈಗೆ ಕಟ್ಟಿದರು. ಬೆಂಗಳೂರಿನ ಆರ್ ಟಿ ನಗರದಲ್ಲಿರುವ (RT Nagar) ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿದ ಸದಸ್ಯೆಯರು ಮುಖ್ಯಮಂತ್ರಿಗಳ ಮಣಿಕಟ್ಟಿಗೆ ರಾಖಿ ಕಟ್ಟಿ ಸಂಭ್ರಮಿಸಿದರು.