ಎಲ್ಲಿ ಹೋದರೂ ಸಿದ್ದರಾಮಯ್ಯರದ್ದೇ ಹವಾ, ಸಿಎಂ ಜತೆ ಸೆಲ್ಫಿಗೆ ಮುಗಿದ್ದ ಮಹಿಳೆಯರು

ಎಲ್ಲಿ ಹೋದರೂ ಸಿದ್ದರಾಮಯ್ಯರದ್ದೇ ಹವಾ, ಸಿಎಂ ಜತೆ ಸೆಲ್ಫಿಗೆ ಮುಗಿದ್ದ ಮಹಿಳೆಯರು

TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 04, 2024 | 11:10 PM

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿಎನ್ ಚಂದ್ರಪ್ಪ ಅವರು ಇಂದು (ಏಪ್ರಿಲ್ 04) ನಾಮಪತ್ರ ಸಲ್ಲಿಸಿದರು. ಬಳಿಕ ಚಿತ್ರದುರ್ಗದಲ್ಲಿ ಸಿದ್ದರಾಮಯ್ಯನವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು. ಇನ್ನು ಸೆಲ್ಫಿಗೆ ಸಿದ್ದರಾಮಯ್ಯ ಫೋಸ್​ ನೀಡಿರುವ ವಿಡಿಯೋ ಇಲ್ಲಿದೆ ನೋಡಿ.

ಚಿತ್ರದುರ್ಗ, (ಏಪ್ರಿಲ್ 04): ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿಎನ್ ಚಂದ್ರಪ್ಪ ಅವರು ಇಂದು (ಏಪ್ರಿಲ್ 04) ನಾಮಪತ್ರ ಸಲ್ಲಿಸಿದರು. ಇನ್ನು ಬಿಎನ್ ಚಂದ್ರಪ್ಪ ಅವರ ನಾಮಪತ್ರ ಸಲ್ಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಥ್ ನೀಡಿದರು. ಬಳಿಕ ಸಿದ್ದರಾಮಯ್ಯನವರು ಚಿತ್ರದುರ್ಗದಲ್ಲಿರುವ ಬೋವಿ ಮಠಕ್ಕೆ ಭೇಟಿ ನೀಡಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು. ಇನ್ನು ಮಠಕ್ಕೆ ಭೇಟಿ ವೇಳೆ ಮಹಿಳೆಯರು ಸಿದ್ದರಾಮಯ್ಯನವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು. ಇನ್ನು ಸೆಲ್ಫಿಗೆ ಸಿದ್ದರಾಮಯ್ಯ ಫೋಸ್​ ನೀಡಿರುವ ವಿಡಿಯೋ ಇಲ್ಲಿದೆ ನೋಡಿ.