AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರೀಡಂ ಪಾರ್ಕ್​ನಲ್ಲಿ ಮಹಿಳಾ ಕಾರ್ಯಕರ್ತೆಯರು ಸಿದ್ದರಾಮಯ್ಯನವರ ಕಾಲುಮುಟ್ಟಿ ನಮಸ್ಕರಿಸಿದರು

ಫ್ರೀಡಂ ಪಾರ್ಕ್​ನಲ್ಲಿ ಮಹಿಳಾ ಕಾರ್ಯಕರ್ತೆಯರು ಸಿದ್ದರಾಮಯ್ಯನವರ ಕಾಲುಮುಟ್ಟಿ ನಮಸ್ಕರಿಸಿದರು

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 21, 2022 | 12:53 PM

ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿದಾಗ ಕೆಲ ಮಹಿಳಾ ಕಾರ್ಯಕರ್ತರು ಅವರು ಕುಳಿತಲ್ಲಿಗೆ ಬಂದು ಕಾಲು ಮುಟ್ಟಿ ನಮಸ್ಕರಿಸುತ್ತಾರೆ.

ಬೆಂಗಳೂರು: ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿಯವರನ್ನು (Sonia Gandhi) ವಿಚಾರಣೆಗೆ ಕರೆದಿರುವುದು ಖಂಡಿಸಿ ಕೆಪಿಸಿಸಿ ಸದಸ್ಯರು ಮತ್ತು ಸಾವಿರಾರು ಕಾರ್ಯಕರ್ತರು ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿದಾಗ ಕೆಲ ಮಹಿಳಾ ಕಾರ್ಯಕರ್ತರು ಅವರು ಕುಳಿತಲ್ಲಿಗೆ ಬಂದು ಕಾಲು ಮುಟ್ಟಿ ನಮಸ್ಕರಿಸುತ್ತಾರೆ. ಸಿದ್ದರಾಮಯ್ಯನವರ ಎಡಭಾಗದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa Moily) ಮತ್ತು ಬಲಭಾಗದಲ್ಲಿ ಮಾಜಿ ಸಚಿವ ರಮಾನಾಥ್ ರೈ (Ramanath Rai) ಅವರಿದ್ದಾರೆ.