ಚಿಕ್ಕಮಗಳೂರು: ಶಕ್ತಿ ಯೋಜನೆಯಡಿ (Shakti Yojana) ಮಹಿಳೆಯರು (Women) ನಾನ್ ಎಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಬಸ್ಗಳಲ್ಲಿ (KSRTC Bus) ಮಹಿಳೆಯರ ದರ್ಬಾರು ಜೋರಾಗಿದೆ. ಅದರಲ್ಲೂ ಇಂದು (ಜೂ.18) ಭಾನುವಾರ ಹಾಗೂ ಅಮಾವಾಸ್ಯೆ ಹಿನ್ನೆಲೆ ಮಹಿಳೆಯರ ದಂಡೇ ರಾಜ್ಯದ ಪ್ರಸಿದ್ಧ ಧರ್ಮ ಕ್ಷೇತ್ರಗಳತ್ತ ತೆರಳುತ್ತಿದೆ. ಅಧಿಕ ಸಂಖ್ಯೆಯಲ್ಲಿ ಮಹಿಳೆಯರು ದೇವಸ್ಥಾನಗಳಿಗೆ ಲಗ್ಗೆ ಇಟ್ಟಿದ್ದಾರೆ. ಹೀಗಾಗಿ ಬಸ್ಗಳಲ್ಲಿ ನೂಕುನುಗ್ಗಲು, ಕಾಲಿಡಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ