ಮಹಾರಾಷ್ಟ್ರದ ವಾಧವನ್ ಪೋರ್ಟ್; 12 ಲಕ್ಷ ಉದ್ಯೋಗ, 1 ಕೋಟಿ ಪರೋಕ್ಷ ಉದ್ಯೋಗಸೃಷ್ಟಿ ನಿರೀಕ್ಷೆ
ಮಹಾರಾಷ್ಟ್ರ ರಾಜಧಾನಿ ಮುಂಬೈನಿಂದ 150 ಕಿಮೀ ದೂರದಲ್ಲಿರುವ ಪಾಲ್ಘರ್ ಜಿಲ್ಲೆಯ ಕರಾವಳಿಯಲ್ಲಿ ನಿರ್ಮಾಣವಾಗುತ್ತಿರುವ ವಾಧವನ್ ಬಂದರು ವಿಶ್ವದರ್ಜೆಯದ್ದಾಗಿರಲಿದೆ
ಮುಂಬೈ, ಆಗಸ್ಟ್ 30: ಮಹಾರಾಷ್ಟ್ರ ರಾಜಧಾನಿ ಮುಂಬೈನಿಂದ 150 ಕಿಮೀ ದೂರದಲ್ಲಿರುವ ಪಾಲ್ಘರ್ ಜಿಲ್ಲೆಯ ಕರಾವಳಿಯಲ್ಲಿ ನಿರ್ಮಾಣವಾಗುತ್ತಿರುವ ವಾಧವನ್ ಬಂದರು ವಿಶ್ವದರ್ಜೆಯದ್ದಾಗಿರಲಿದೆ. ಒಂದು ಕಂಟೇನರ್ ಟರ್ಮಿನಲ್ಗಳನ್ನು ಹೊಂದಿರಲಿರುವ ಈ ಬೃಹತ್ ಪೋರ್ಟ್ನಿಂದ 12 ಲಕ್ಷ ನೇರ ಉದ್ಯೋಗಗಳು ಹಾಗೂ ಒಂದು ಕೋಟಿಗೂ ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ. ಈ ಪೋರ್ಟ್ನಿಂದ ಜಿಡಿಪಿಗೆ ಪುಷ್ಟಿ ಸಿಗುವುದರ ಜೊತೆಗೆ ಮಹಾರಾಷ್ಟ್ರದ ಮೂಲಸೌಕರ್ಯ ಅಭಿವೃದ್ಧಿಯೂ ಆಗುತ್ತದೆ.
Follow Us
Latest Videos
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು

