Daily Devotional: ಯಾವ ದಿನ ಯಾವ ದೇವರನ್ನ ಪೂಜಿಸಬೇಕು? ಈ ವಿಡಿಯೋ ನೋಡಿ
ವಾರದ ಒಂದೊಂದು ದಿನವನ್ನು ಒಂದೊಂದು ದೇವರಿಗೆ ಎಂದು ಅರ್ಪಿಸಿ ಪೂಜೆ ಮಾಡುತ್ತೇವೆ.ಈ ರೀತಿ ಪೂಜೆ ಮಾಡುವುದರಿಂದ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ ಇದೆ.ಮುಖ್ಯವಾಗಿ ಯಾವ ದಿನ, ಯಾವ ದೇವರ ಪೂಜೆ ಮಾಡಬೇಕು ಎನ್ನುವ ಗೊಂದಲ ಇದೆ. ಇದಕ್ಕೆ ಉತ್ತರ ಬಸವರಾಜ ಗುರೂಜಿ ನೀಡಿದ್ದಾರೆ.
ಹಿಂದೂ ಧರ್ಮದಲ್ಲಿ ವಾರದ ಪ್ರತಿಯೊಂದು ದಿನವೂ ಒಂದೊಂದು ವಿಭಿನ್ನ ದೇವರನ್ನು ಪೂಜಿಸಲಾಗುತ್ತದೆ. ಇನ್ನು ಕೆಲವರು ತಮ್ಮ ನಂಬಿಕೆಯ ಆಧಾರದ ಮೇಲೆ ಪ್ರತಿನಿತ್ಯ ಬೇರೆ ಬೇರೆ ದೇವರನ್ನು ಪೂಜಿಸುತ್ತಾರೆ. ನೀವು ಗಮನಿಸಿರಬಹುದು, ನಾವು ವಾರದ ಒಂದೊಂದು ದಿನವನ್ನು ಒಂದೊಂದು ದೇವರಿಗೆ ಎಂದು ಅರ್ಪಿಸಿ ಪೂಜೆ ಮಾಡುತ್ತೇವೆ.ಈ ರೀತಿ ಪೂಜೆ ಮಾಡುವುದರಿಂದ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ ಇದೆ. ಮುಖ್ಯವಾಗಿ ಯಾವ ದಿನ, ಯಾವ ದೇವರ ಪೂಜೆ ಮಾಡಬೇಕು ಎನ್ನುವ ಗೊಂದಲ ಇದೆ. ಇದಕ್ಕೆ ಉತ್ತರ ಬಸವರಾಜ ಗುರೂಜಿ ನೀಡಿದ್ದಾರೆ.