AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನಲ್ಲಿ ಎಲ್ಲಾ ಡೈರೆಕ್ಟರ್ ಜತೆ ನಟಿಸಲು ಇಷ್ಟ.. ಒಳ್ಳೆ ಸ್ಕ್ರಿಪ್ಟ್ ಬಂದ್ರೆ ಸೌತ್‌ ಭಾಷೆಗಳಲ್ಲಿ ನಟಿಸ್ತೀನಿ: ಪುನೀತ್ ರಾಜ್ ಕುಮಾರ್

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Apr 09, 2021 | 5:56 PM

Share

Puneeth Rajkumar: ಕೊರೊನಾ ಕಾಟಕ್ಕೆ ಓಟಿಟಿಗೆ ಎಂಟ್ರಿ ಕೊಡ್ತಿದ್ದಾರೆ ಯುವರತ್ನ. ನಾಳೆಯಿಂದ ಅಮೇಜಾನ್ ಪ್ರೈಂನಲ್ಲಿ ಸಿಗಲಿದೆ 'ಯುವರತ್ನ'. ರಿಲೀಸ್ ಆಗಿ 8 ದಿನಕ್ಕೆ OTTಗೆ ಲಗ್ಗೆ ಇಡ್ತಿದೆ ಪುನೀತ್ ರಾಜ್ ಕುಮಾರ್ ಸಿನಿಮಾ. ಅಮೆಜಾನ್‌ ವರ್ಚುವಲ್ ಮೀಟಿಂಗ್ ನಲ್ಲಿ ಈ ಬಗ್ಗೆ ಯುವರತ್ನ ಟೀಮ್ ಖಚಿತ ಪಡಿಸಿದ್ದು, ಇದ್ರ ಜತೆಗೆ ಪುನೀತ್ ರಾಜ್ ಕುಮಾರ್ ತಮಿಳಿನಲ್ಲಿ ನಟಿಸುವ ಬಗ್ಗೆ ಕೂಡ ಮಾತನಾಡಿದ್ದಾರೆ.

Published on: Apr 09, 2021 03:44 PM

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು