ಅಬ್ಬಾ! ಮೈನವಿರೇಳಿಸುತ್ತೆ ಮರಾಠ ರೆಜಿಮೆಂಟ್ ಯೋಧರ ಮಲ್ಲಗಂಬ ಕಸರತ್ತು; ವಿಡಿಯೋ ನೋಡಿ
ಮಾಣಿಕ್ ಷಾ ಮೈದಾನದಲ್ಲಿ ಅದ್ದೂರಿಯಾಗಿ 78ನೇ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆ ಮಾಣಿಕ್ ಷಾ ಮೈದಾನಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಅದರಂತೆ ಮರಾಠ ರೆಜಿಮೆಂಟ್ ಯೋಧರ ಮಲ್ಲಗಂಬ ಕಸರತ್ತು ಎಲ್ಲರ ಗಮನಸೆಳೆದಿದೆ.
ಬೆಂಗಳೂರು, ಆ.15: 78 ನೇ ಸ್ವಾತಂತ್ರ್ಯ ದಿನಾಚರಣೆ(Independence Day)ಯ ಸಂಭ್ರಮ ಮನೆ ಮಾಡಿದ್ದು, ಮಾಣಿಕ್ ಷಾ ಮೈದಾನದಲ್ಲಿ ಅದ್ದೂರಿಯಾಗಿ ಸ್ವಾತಂತ್ರ್ಯೋತ್ಸವ ಮಾಡಲಾಗುತ್ತಿದೆ. ಈ ಹಿನ್ನಲೆ ಮಾಣಿಕ್ ಷಾ ಮೈದಾನಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಿಳಿಸುವ ವಿಶೇಷ ಕಾರ್ಯಕ್ರಮ ಪ್ರದರ್ಶನ, ಮಲ್ಲಕಂಬ, ಪ್ಯಾರ ಮೋಟರ್ , ಹಾಗೂ ಮೋಟಾರು ಸೈಕಲ್ ಪ್ರದರ್ಶನ ಆಯೋಜಿಸಿದ್ದು, ಇದೀಗ ಮರಾಠ ರೆಜಿಮೆಂಟ್ ಯೋಧರ ಮಲ್ಲಗಂಬ ಕಸರತ್ತು ಎಲ್ಲರ ಗಮನಸೆಳೆದಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 15, 2024 02:46 PM
Latest Videos
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

