AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

WPL ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

ಪೃಥ್ವಿಶಂಕರ
|

Updated on: Feb 05, 2026 | 10:55 PM

Share

Smriti Mandhana's Fastest WPL Fifty:ವಡೋದರಾದಲ್ಲಿ ನಡೆದ 2026 ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಡೆಲ್ಲಿ ಕ್ಯಾಪಿಟಲ್ಸ್ 203 ರನ್ ಗಳಿಸಿತು. ಆರ್​ಸಿಬಿ ನಾಯಕಿ ಸ್ಮೃತಿ ಮಂಧಾನ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕವಾಗಿದೆ, ಈ ಮೂಲಕ ಅವರು ಹೊಸ ದಾಖಲೆ ನಿರ್ಮಿಸಿದರು.

ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ 2026 ರ ಮಹಿಳಾ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 203 ರನ್​ಗಳ ಬೃಹತ್ ರನ್ ದಾಖಲಿಸಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ನಾಯಕಿ ಸ್ಮೃತಿ ಮಂಧಾನ ನಾಯಕತ್ವದ ಇನ್ನಿಂಗ್ಸ್ ಆಡುವ ಮೂಲಕ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದರೊಂದಿಗೆ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆಯನ್ನು ಸ್ಮೃತಿ ನಿರ್ಮಿಸಿದರು.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More