Video: ಡಿವೈಡರ್ಗೆ ಗುದ್ದಿ ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್, 4 ಮಂದಿ ಸಾವು
ಕಲ್ಲಿದ್ದಲು ಟ್ರಕ್ ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ಜಾರ್ಖಂಡ್ನ ದನ್ಬಾನ್ನಲ್ಲಿ ಕಲ್ಲಿದ್ದಲು ತುಂಬಿದ್ದ ಟ್ರಕ್ ಒಂದು ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಡಿಕ್ಕಿ ಹೊಡೆದು ಬಳಿಕ ವಿರುದ್ಧ ದಿಕ್ಕಿಗೆ ಬಂದು ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಟ್ರಕ್ ಕೂಡ ಮಗುಚಿ ಬಿದ್ದಿದ್ದು, ಕಲ್ಲಿದ್ದಲು ರಸ್ತೆ ತುಂಬಾ ಹರಡಿತ್ತು.
ಜಾರ್ಖಂಡ್, ಏಪ್ರಿಲ್ 09: ಕಲ್ಲಿದ್ದಲು ಟ್ರಕ್ ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ಜಾರ್ಖಂಡ್ನ ದನ್ಬಾನ್ನಲ್ಲಿ ಕಲ್ಲಿದ್ದಲು ತುಂಬಿದ್ದ ಟ್ರಕ್ ಒಂದು ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಡಿಕ್ಕಿ ಹೊಡೆದು ಬಳಿಕ ವಿರುದ್ಧ ದಿಕ್ಕಿಗೆ ಬಂದು ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಟ್ರಕ್ ಕೂಡ ಮಗುಚಿ ಬಿದ್ದಿದ್ದು, ಕಲ್ಲಿದ್ದಲು ರಸ್ತೆ ತುಂಬಾ ಹರಡಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗುಲ್ಮಾರ್ಗ್ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು
ವಂದೇ ಮಾತರಂ: ಸಿಎಂ ಡಿಕೆಶಿಗೆ ರಾಜ್ಯಪಾಲರು ಬರೆದ 4 ಪುಟ ಪತ್ರದ ವಿವರ ಹೀಗಿದೆ

