Video: ಡಿವೈಡರ್​ಗೆ ಗುದ್ದಿ ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್, 4 ಮಂದಿ ಸಾವು

Updated on: Apr 09, 2026 | 8:14 AM

ಕಲ್ಲಿದ್ದಲು ಟ್ರಕ್​ ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಜಾರ್ಖಂಡ್​​ನ ದನ್ಬಾನ್​​ನಲ್ಲಿ ಕಲ್ಲಿದ್ದಲು ತುಂಬಿದ್ದ ಟ್ರಕ್ ಒಂದು ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಡಿಕ್ಕಿ ಹೊಡೆದು ಬಳಿಕ ವಿರುದ್ಧ ದಿಕ್ಕಿಗೆ ಬಂದು ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಟ್ರಕ್ ಕೂಡ ಮಗುಚಿ ಬಿದ್ದಿದ್ದು, ಕಲ್ಲಿದ್ದಲು ರಸ್ತೆ ತುಂಬಾ ಹರಡಿತ್ತು.

ಜಾರ್ಖಂಡ್, ಏಪ್ರಿಲ್ 09: ಕಲ್ಲಿದ್ದಲು ಟ್ರಕ್​ ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಜಾರ್ಖಂಡ್​​ನ ದನ್ಬಾನ್​​ನಲ್ಲಿ ಕಲ್ಲಿದ್ದಲು ತುಂಬಿದ್ದ ಟ್ರಕ್ ಒಂದು ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಡಿಕ್ಕಿ ಹೊಡೆದು ಬಳಿಕ ವಿರುದ್ಧ ದಿಕ್ಕಿಗೆ ಬಂದು ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಟ್ರಕ್ ಕೂಡ ಮಗುಚಿ ಬಿದ್ದಿದ್ದು, ಕಲ್ಲಿದ್ದಲು ರಸ್ತೆ ತುಂಬಾ ಹರಡಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More