ವಸಿಷ್ಠ ಸಿಂಹ (Vasishta Simha) ಹಾಗೂ ಹರಿಪ್ರಿಯಾ (Haripriya) ಮದುವೆ ಆಗಿದ್ದಾರೆ. ಅವರು ಈಗ ರಿಯಲ್ ಲೈಫ್ ಜೋಡಿಗಳು. ಅವರು ಈಗ ‘ಯದಾ ಯದಾ ಹಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರದ ಆಫರ್ ಬಂದಿದ್ದು ಹರಿಪ್ರಿಯಾ ಅವರಿಂದ ಅನ್ನೋದು ವಿಶೇಷ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಇಬ್ಬರೂ ಒಟ್ಟಾಗಿ ಪೋಸ್ ಕೊಟ್ಟರು. ಆ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ