ಮೊದಲ ದಿನವೇ ಭರ್ಜರಿ ಪ್ರಚಾರ: ಫುಟ್‌ಪಾತ್‌ನಲ್ಲಿ ಯದುವೀರ್ ಚಾಯ್ ಪೆ ಚರ್ಚಾ
ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಾಲಿ ಮೈಸೂರು-ಕೊಡಗು ಕ್ಷೇತ್ರ ಸಂಸದ ಪ್ರತಾಪ್ ಸಿಂಹಗೆ ಕೊಕ್ ನೀಡಿ, ನೂತನ ಅಭ್ಯರ್ಥಿಯಾಗಿ ಯದುವೀರ್ಗೆ (Yaduveer) ಟಿಕೆಟ್ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ಚುನಾವಣಾ ಪ್ರಚಾರಕ್ಕೆ ಧುಮುಕಿರುವ ಬಿಜೆಪಿ ಅಭ್ಯರ್ಥಿ ಯದುವೀರ್, ಮೊದಲ ದಿನವೇ ಭರ್ಜರಿ ಪ್ರಚಾರ ಮಾಡಿದರು.
ಮೈಸೂರು, ಮಾ.14:ನಿನ್ನೆ(ಮಾ.13) ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಾಲಿ ಮೈಸೂರು-ಕೊಡಗು ಕ್ಷೇತ್ರ ಸಂಸದ ಪ್ರತಾಪ್ ಸಿಂಹಗೆ ಕೊಕ್ ನೀಡಿ, ನೂತನ ಅಭ್ಯರ್ಥಿಯಾಗಿ ಯದುವೀರ್ಗೆ (Yaduveer) ಟಿಕೆಟ್ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ಚುನಾವಣಾ ಪ್ರಚಾರಕ್ಕೆ ಧುಮುಕಿರುವ ಬಿಜೆಪಿ ಅಭ್ಯರ್ಥಿ ಯದುವೀರ್, ಮೊದಲ ದಿನವೇ ಭರ್ಜರಿ ಪ್ರಚಾರ ಮಾಡಿದರು. ಜೊತೆಗೆ ಜನಸಾಮಾನ್ಯರಂತೆ ಹೋಟೆಲ್ ಹೊರಗೆ ಫುಟ್‌ಪಾತ್‌ನಲ್ಲಿ ಕುಳಿತು
ಚಹಾ ಕುಡಿಯುತ್ತಾ ಕಾರ್ಯಕರ್ತರ ಜೊತೆಗೆ ಚರ್ಚೆ ನಡೆಸಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Mar 14, 2024 09:44 PM
Latest Videos
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
