ಮನದ ಕಡಲು ಇವೆಂಟ್​ಗೆ ಬಂದ ಯಶ್, ಬಾಚಿ ತಬ್ಬಿದ ಮುರಳಿ ಮಾಸ್ಟರ್

| Updated By: ರಾಜೇಶ್ ದುಗ್ಗುಮನೆ

Updated on: Mar 24, 2025 | 6:31 AM

Yash: ಯೋಗರಾಜ್ ಭಟ್ ನಿರ್ದೇಶನ ಮಾಡಿ, ಈ ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ನಟ ಯಶ್ ಅತಿಥಿಯಾಗಿ ಬಂದಿದ್ದಾರೆ. ಯಾವ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಕಾಣಿಸಿಕೊಳ್ಳದ ನಟ ಯಶ್ ಇಂದು ‘ಮನದ ಕಡಲು’ ಸಿನಿಮಾ ಕಾರ್ಯಕ್ರಮಕ್ಕೆ ಬಂದಿರುವುದು ಬಲು ವಿಶೇಷ. ಕಾರ್ಯಕ್ರಮಕ್ಕೆ ಬಂದ ಯಶ್ ಅನ್ನು ಮುರಳಿ ಮಾಸ್ಟರ್ ತಬ್ಬಿ ಹಿಡಿದಿದ್ದು ಹೀಗೆ...

ಯೋಗರಾಜ್ ಭಟ್ ನಿರ್ದೇಶನ ಮಾಡಿ, ಈ ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ನಟ ಯಶ್ (Yash) ಅತಿಥಿಯಾಗಿ ಬಂದಿದ್ದಾರೆ. ಯಾವ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಕಾಣಿಸಿಕೊಳ್ಳದ ನಟ ಯಶ್ ಇಂದು ‘ಮನದ ಕಡಲು’ ಸಿನಿಮಾ ಕಾರ್ಯಕ್ರಮಕ್ಕೆ ಬಂದಿರುವುದು ಬಲು ವಿಶೇಷ. ಕಾರ್ಯಕ್ರಮಕ್ಕೆ ಬಂದ ಯಶ್ ಅನ್ನು ಮುರಳಿ ಮಾಸ್ಟರ್ ತಬ್ಬಿ ಹಿಡಿದಿದ್ದು ಹೀಗೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 8:10 pm, Sun, 23 March 25