‘ಕೆಜಿಎಫ್ ಚಾಪ್ಟರ್ 2’ ಬಗ್ಗೆ ಹಲವು ಅಚ್ಚರಿಯ ವಿಚಾರಗಳು; ಯಶ್ ಜತೆಗಿನ ವಿಶೇಷ ಸಂದರ್ಶನ
‘ಕೆಜಿಎಫ್ 2’ ಹೇಗಿದೆ? ಸಿನಿಮಾ ಯಾವ ದಾಖಲೆಗಳನ್ನು ಬರೆಯಲಿದೆ ಎಂಬ ಬಗ್ಗೆ ಯಶ್ ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ.
‘ಕೆಜಿಎಫ್ ಚಾಪ್ಟರ್ 2’ (KGF Chapter 2) ಸಿನಿಮಾ ತೆರೆಗೆ ಬರೋಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಸಿನಿಮಾ ತೆರೆಗೆ ಬರುವುದಕ್ಕೂ ಮೊದಲೇ ಹಲವು ದಾಖಲೆಗಳು ಸೃಷ್ಟಿ ಆಗಿವೆ. ಸಿನಿಮಾ ಬಿಡುಗಡೆ ಆದ ಬಳಿಕ ಒಂದಷ್ಟು ದಾಖಲೆಗಳು ಸೃಷ್ಟಿ ಆಗಲಿವೆ ಎಂಬುದರ ಬಗ್ಗೆ ಯಾವುದೇ ಅನುಮಾನ ಬೇಡ. ಯಶ್ (Yash) ಪಾಲಿಗೆ ಈ ಸಿನಿಮಾ ತುಂಬಾನೇ ವಿಶೇಷವಾಗಿದೆ. ಹಲವು ವರ್ಷಗಳ ಪರಿಶ್ರಮದಿಂದ ಸಿದ್ಧಗೊಂಡ ಈ ಚಿತ್ರವನ್ನು ಪ್ರೇಕ್ಷಕರ ಮುಂದೆ ಇಡಲಾಗುತ್ತಿದೆ. ಈಗಾಗಲೇ ಟ್ರೇಲರ್ ಮೂಲಕ ಸಿನಿಮಾ ಹೇಗಿದೆ ಎಂಬುದರ ಝಲಕ್ ಸಿಕ್ಕಿದೆ. ‘ಕೆಜಿಎಫ್ 2’ ಹೇಗಿದೆ? ಸಿನಿಮಾ ಯಾವ ದಾಖಲೆಗಳನ್ನು ಬರೆಯಲಿದೆ ಎಂಬ ಬಗ್ಗೆ ಯಶ್ ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ.
ಇದನ್ನೂ ಓದಿ: ಸ್ಪೆಷಲ್ ಚಾಪರ್ನಲ್ಲಿ ಧರ್ಮಸ್ಥಳ ತಲುಪಿದ ಯಶ್; ಮಂಜುನಾಥನಿಗೆ ವಿಶೇಷ ಪೂಜೆ
ಯಶ್, ಪ್ರಭಾಸ್ ಬಗ್ಗೆ ಮೆಚ್ಚುಗೆ ಮಾತಾಡಿದ ನಟಿಯನ್ನು ಟ್ರೋಲ್ ಮಾಡಿದ ಜ್ಯೂ. ಎನ್ಟಿಆರ್ ಫ್ಯಾನ್ಸ್; ಕಾರಣ ಏನು?
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


