‘ಕೆಜಿಎಫ್​ ಚಾಪ್ಟರ್​ 2’ ಬಗ್ಗೆ ಹಲವು ಅಚ್ಚರಿಯ ವಿಚಾರಗಳು; ಯಶ್ ಜತೆಗಿನ ವಿಶೇಷ ಸಂದರ್ಶನ

Edited By:

Updated on: Apr 10, 2022 | 8:10 PM

‘ಕೆಜಿಎಫ್​ 2’ ಹೇಗಿದೆ? ಸಿನಿಮಾ ಯಾವ ದಾಖಲೆಗಳನ್ನು ಬರೆಯಲಿದೆ ಎಂಬ ಬಗ್ಗೆ ಯಶ್ ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ.

‘ಕೆಜಿಎಫ್​ ಚಾಪ್ಟರ್​ 2’ (KGF Chapter 2) ಸಿನಿಮಾ ತೆರೆಗೆ ಬರೋಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಸಿನಿಮಾ ತೆರೆಗೆ ಬರುವುದಕ್ಕೂ ಮೊದಲೇ ಹಲವು ದಾಖಲೆಗಳು ಸೃಷ್ಟಿ ಆಗಿವೆ. ಸಿನಿಮಾ ಬಿಡುಗಡೆ ಆದ ಬಳಿಕ ಒಂದಷ್ಟು ದಾಖಲೆಗಳು ಸೃಷ್ಟಿ ಆಗಲಿವೆ ಎಂಬುದರ ಬಗ್ಗೆ ಯಾವುದೇ ಅನುಮಾನ ಬೇಡ. ಯಶ್ (Yash) ಪಾಲಿಗೆ ಈ ಸಿನಿಮಾ ತುಂಬಾನೇ ವಿಶೇಷವಾಗಿದೆ. ಹಲವು ವರ್ಷಗಳ ಪರಿಶ್ರಮದಿಂದ ಸಿದ್ಧಗೊಂಡ ಈ ಚಿತ್ರವನ್ನು ಪ್ರೇಕ್ಷಕರ ಮುಂದೆ ಇಡಲಾಗುತ್ತಿದೆ. ಈಗಾಗಲೇ ಟ್ರೇಲರ್ ಮೂಲಕ ಸಿನಿಮಾ ಹೇಗಿದೆ ಎಂಬುದರ ಝಲಕ್​ ಸಿಕ್ಕಿದೆ. ‘ಕೆಜಿಎಫ್​ 2’ ಹೇಗಿದೆ? ಸಿನಿಮಾ ಯಾವ ದಾಖಲೆಗಳನ್ನು ಬರೆಯಲಿದೆ ಎಂಬ ಬಗ್ಗೆ ಯಶ್ ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಸ್ಪೆಷಲ್​ ಚಾಪರ್​ನಲ್ಲಿ ಧರ್ಮಸ್ಥಳ ತಲುಪಿದ ಯಶ್​; ಮಂಜುನಾಥನಿಗೆ ವಿಶೇಷ ಪೂಜೆ

ಯಶ್​, ಪ್ರಭಾಸ್​​ ಬಗ್ಗೆ ಮೆಚ್ಚುಗೆ ಮಾತಾಡಿದ ನಟಿಯನ್ನು ಟ್ರೋಲ್​ ಮಾಡಿದ ಜ್ಯೂ. ಎನ್​ಟಿಆರ್​ ಫ್ಯಾನ್ಸ್​; ಕಾರಣ ಏನು?

Loading...
Unable to load recommendations.
Follow Us
TV9 Web

TV9 Kannada

Read More