ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್, ರಣಬೀರ್ ಕಪೂರ್, ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಚಿತ್ರದ ಮೊದಲ ಗ್ಲಿಂಪ್ಸ್ ಬಿಡುಗಡೆ ಆಗಿದೆ. ಐಮ್ಯಾಕ್ಸ್ ಪರದೆ ಮೇಲೆ ಗ್ಲಿಂಪ್ಸ್ ಬಿತ್ತರ ಮಾಡಲಾಗಿದೆ. ಇದನ್ನು ಕಣ್ತುಂಬಿಕೊಂಡ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲರಿಗೂ ಈ ಗ್ಲಿಂಪ್ಸ್ ಇಷ್ಟ ಆಗಿದೆ. ತುಂಬಾ ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.
ರಣಬೀರ್ ಕಪೂರ್, ಯಶ್ (Yash), ಸಾಯಿ ಪಲ್ಲವಿ ಅಭಿನಯದ ‘ರಾಮಾಯಣ’ ಸಿನಿಮಾದ ಫಸ್ಟ್ ಗ್ಲಿಂಪ್ಸ್ (Ramayana Movie First Glimpse) ಬಿಡುಗಡೆ ಆಗಿದೆ. ಐಮ್ಯಾಕ್ಸ್ ಪರದೆ ಮೇಲೆ ಗ್ಲಿಂಪ್ಸ್ ಬಿತ್ತರ ಮಾಡಲಾಗಿದೆ. ಬೆಂಗಳೂರಿನಲ್ಲಿ ಇದನ್ನು ನೋಡಿದ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲರಿಗೂ ಈ ಗ್ಲಿಂಪ್ಸ್ ಇಷ್ಟ ಆಗಿದೆ. ಬಹಳ ಅದ್ದೂರಿಯಾಗಿ ಈ ಚಿತ್ರ ನಿರ್ಮಾಣವಾಗುತ್ತಿದೆ. ನಿತೇಶ್ ತಿವಾರಿ ಅವರು ‘ರಾಮಾಯಣ’ (Ramayana) ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ನಮಿತ್ ಮಲ್ಹೋತ್ರ ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಮೊದಲ ಪಾರ್ಟ್ 2026ರ ದೀಪಾವಳಿಗೆ ಬಿಡುಗಡೆ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos