AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಸಿನಿಮಾ ನೋಡಿದ ಯಶ್ ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲ: ವಿಡಿಯೋ ನೋಡಿ

‘ರಾಮಾಯಣ’ ಸಿನಿಮಾ ನೋಡಿದ ಯಶ್ ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲ: ವಿಡಿಯೋ ನೋಡಿ

ಮಂಜುನಾಥ ಸಿ.
|

Updated on: Nov 05, 2026 | 11:18 AM

Share

Yash fans reaction: ಈ ರೀತಿ ‘ರಾಮಾಯಣ’ ಸಿನಿಮಾವನ್ನು ಈ ವರೆಗೆ ಯಾರೂ ತೋರಿಸಿಲ್ಲ ಎನ್ನತ್ತಿದ್ದಾರೆ. ಅದರಲ್ಲೂ ನಟ ಯಶ್ ಅವರ ಅದ್ಭುತ ಅಭಿನಯವನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಕೆಲ ಅಭಿಮಾನಿಗಳಂತೂ ಯಶ್ ಅವರನ್ನು ವಜ್ರಮುನಿ ಅವರೊಟ್ಟಿಗೆ ಸಹ ಹೋಲಿಸುತ್ತಿದ್ದಾರೆ. ‘ರಾಮಾಯಣ’ ಸಿನಿಮಾ ನೋಡಿದ ಯಶ್ ಅಭಿಮಾನಿಗಳು ಹೇಳಿರುವುದೇನು? ವಿಡಿಯೋ ನೋಡಿ...

‘ರಾಮಾಯಣ’ ಸಿನಿಮಾ ಇಂದು (ನವೆಂಬರ್ 05) ಅದ್ಧೂರಿಯಾಗಿ ರಿಲೀಸ್ ಆಗಿದೆ. ರಣ್​​ಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಮುಖ್ಯ ಪಾತ್ರಗಳಲ್ಲಿ ನಟನೆ ಮಾಡಿರುವ ಈ ಸಿನಿಮಾ ಮೊದಲ ಶೋ ನೋಡಿದ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಈ ರೀತಿ ‘ರಾಮಾಯಣ’ ಸಿನಿಮಾವನ್ನು ಈ ವರೆಗೆ ಯಾರೂ ತೋರಿಸಿಲ್ಲ ಎನ್ನತ್ತಿದ್ದಾರೆ. ಅದರಲ್ಲೂ ನಟ ಯಶ್ ಅವರ ಅದ್ಭುತ ಅಭಿನಯವನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಕೆಲ ಅಭಿಮಾನಿಗಳಂತೂ ಯಶ್ ಅವರನ್ನು ವಜ್ರಮುನಿ ಅವರೊಟ್ಟಿಗೆ ಸಹ ಹೋಲಿಸುತ್ತಿದ್ದಾರೆ. ‘ರಾಮಾಯಣ’ ಸಿನಿಮಾ ನೋಡಿದ ಯಶ್ ಅಭಿಮಾನಿಗಳು ಹೇಳಿರುವುದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More