‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಕನ್ನಡದ ಮಹಿಳಾ ನಿರ್ದೇಶಕಿ

Edited By:

Updated on: Jan 29, 2026 | 10:46 AM

‘ಟಾಕ್ಸಿಕ್’ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಬಗ್ಗೆ ಪರ ವಿರೋಧ ಚರ್ಚೆ ನಡೆದಿದೆ. ಈಗ ಮಹಿಳಾ ನಿರ್ದೇಶಕಿ ಅವರೊಬ್ಬರು ಯಶ್ ಬೆಂಬಲಕ್ಕೆ ನಿಂತಿದ್ದಾರೆ. ಸಿನಿಮಾದಲ್ಲಿ ಅಗತ್ಯವಿರೋದನ್ನು ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಟಾಕ್ಸಿಕ್’ ಸಿನಿಮಾ ಟೀಸರ್ ವಿಷಯದಲ್ಲಿ ಸಾಕಷ್ಟು ಚರ್ಚೆ ನಡೆದಿದೆ. ಈ ವಿಷಯದಲ್ಲಿ ಪರ-ವಿರೋಧ ಚರ್ಚೆ ನಡೆದಿದೆ. ಈಗ ಯಶ್ ಬೆಂಬಲಕ್ಕೆ ಕನ್ನಡದ ಮಹಿಳಾ ನಿರ್ದೇಶಕಿ ನಿಂತಿದ್ದಾರೆ. ಫಿಲ್ಮ್ ಚೇಂಬರ್​ನ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಪ್ರಿಯಾ ಹಾಸನ್ ಟಿವಿ9 ಜೊತೆ ಮಾತನಾಡಿದ್ದಾರೆ. ಈ ವೇಳೆ ಅವರು ಯಶ್ ಬೆಂಬಲಕ್ಕೆ ನಿಂತಿದ್ದಾರೆ. ‘ಸಿನಿಮಾಗೆ ಏನು ಅಗತ್ಯವಿದೆಯೋ ಅವರನ್ನು ಮಾಡುತ್ತಿದ್ದಾರೆ. ಅವರ ಸಿನಿಮಾಗೆ ಎಲ್ಲ ಕಡೆ ಮಾರುಕಟ್ಟೆ ಇರುವುದರಿಂದ ಅವರು ಭಿನ್ನ ಸಿನಿಮಾ ನೀಡುತ್ತಿದ್ದಾರೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jan 29, 2026 10:44 AM