ಫ್ಯಾನ್ಸ್ ಭೇಟಿ ಮಾಡಿದ ಯಶ್; ಅಭಿಮಾನಿಗಳ ಕಡೆಯಿಂದ ಸಿಕ್ತು ಸಿದ್ದೇಶ್ವರ ಸ್ವಾಮೀಜಿ ಪೋಟೋ
ಕೆಲವರು ಯಶ್ಗೆ ಸಿದ್ದೇಶ್ವರ ಸ್ವಾಮೀಜಿ ಅವರ ಫೋಟೋ ನೀಡಿದ್ದಾರೆ. ಅದರ ವಿಡಿಯೋ ಇಲ್ಲಿದೆ. ಯಶ್ ಹೊಸ ಪ್ರಾಜೆಕ್ಟ್ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ (Yash) ಅವರು ಇಂದು (ಫೆಬ್ರವರಿ 2) ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಅವರ ಮನೆಯ ಸಮೀಪ ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಎಲ್ಲರೂ ಯಶ್ ಜತೆ ಫೋಟೋ ಕ್ಲಿಕ್ಕಿಸಿಕೊಂಡು ಖುಷಿಪಟ್ಟಿದ್ದಾರೆ. ಕೆಲವರು ಯಶ್ಗೆ ಸಿದ್ದೇಶ್ವರ ಸ್ವಾಮೀಜಿ (Siddeshwar Swami) ಅವರ ಫೋಟೋ ನೀಡಿದ್ದಾರೆ. ಅದರ ವಿಡಿಯೋ ಇಲ್ಲಿದೆ. ಯಶ್ ಹೊಸ ಪ್ರಾಜೆಕ್ಟ್ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 02, 2023 01:04 PM
Follow Us
Latest Videos
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ

