ಫ್ಯಾನ್ಸ್ ಭೇಟಿ ಮಾಡಿದ ಯಶ್​; ಅಭಿಮಾನಿಗಳ ಕಡೆಯಿಂದ ಸಿಕ್ತು ಸಿದ್ದೇಶ್ವರ ಸ್ವಾಮೀಜಿ ಪೋಟೋ

Edited By:

Updated on: Feb 02, 2023 | 1:05 PM

ಕೆಲವರು ಯಶ್​ಗೆ ಸಿದ್ದೇಶ್ವರ​ ಸ್ವಾಮೀಜಿ ಅವರ ಫೋಟೋ ನೀಡಿದ್ದಾರೆ. ಅದರ ವಿಡಿಯೋ ಇಲ್ಲಿದೆ. ಯಶ್ ಹೊಸ ಪ್ರಾಜೆಕ್ಟ್ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ (Yash) ಅವರು ಇಂದು (ಫೆಬ್ರವರಿ 2) ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಅವರ ಮನೆಯ ಸಮೀಪ ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಎಲ್ಲರೂ ಯಶ್ ಜತೆ ಫೋಟೋ ಕ್ಲಿಕ್ಕಿಸಿಕೊಂಡು ಖುಷಿಪಟ್ಟಿದ್ದಾರೆ. ಕೆಲವರು ಯಶ್​ಗೆ ಸಿದ್ದೇಶ್ವರ​ ಸ್ವಾಮೀಜಿ (Siddeshwar Swami) ಅವರ ಫೋಟೋ ನೀಡಿದ್ದಾರೆ. ಅದರ ವಿಡಿಯೋ ಇಲ್ಲಿದೆ. ಯಶ್ ಹೊಸ ಪ್ರಾಜೆಕ್ಟ್ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Feb 02, 2023 01:04 PM
Loading...
Unable to load recommendations.
Follow Us
TV9 Web

TV9 Kannada

Read More