ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ

Updated on: Jan 10, 2026 | 4:48 PM

Yash mother: ಯಶ್ ಅವರ ತಾಯಿ ಪುಷ್ಪ ಅವರು ಇಂದು (ಜನವರಿ 10) ಹಾಸನದ ಬಡಾವಣೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಕೆಲ ದಿನಗಳ ಹಿಂದಷ್ಟೆ ಅವರಿಗೆ ಸೇರಿದ್ದು ಎನ್ನಲಾದ ಸ್ಥಳದಲ್ಲಿ ನಿರ್ಮಾಣವಾಗಿದ್ದ ಕಾಂಪೌಂಡ್ ಅನ್ನು ವ್ಯಕ್ತಿಯೊಬ್ಬರು ಹೊಡೆದು ಹಾಕಿದ್ದರು. ಅದರ ಬಗ್ಗೆ ದೂರು ಸಹ ದಾಖಲಾಗಿತ್ತು. ಅದರ ಬೆನ್ನಲ್ಲೆ ಪುಷ್ಪ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಮಾಹಿತಿಗಾಗಿ ವಿಡಿಯೋ ನೋಡಿ...

ಯಶ್ (Yash) ಅವರ ತಾಯಿ, ನಿರ್ಮಾಪಕಿಯೂ ಆಗಿರುವ ಪುಷ್ಪ ಅವರು ಇಂದು (ಜನವರಿ 10) ಹಾಸನದ ಬಡಾವಣೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಕೆಲ ದಿನಗಳ ಹಿಂದಷ್ಟೆ ಅವರಿಗೆ ಸೇರಿದ್ದು ಎನ್ನಲಾದ ಸ್ಥಳದಲ್ಲಿ ನಿರ್ಮಾಣವಾಗಿದ್ದ ಕಾಂಪೌಂಡ್ ಅನ್ನು ವ್ಯಕ್ತಿಯೊಬ್ಬರು ಹೊಡೆದು ಹಾಕಿದ್ದರು. ಅದರ ಬಗ್ಗೆ ದೂರು ಸಹ ದಾಖಲಾಗಿತ್ತು. ಅದರ ಬೆನ್ನಲ್ಲೆ ಪುಷ್ಪ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಠಾಣಾ ಭೇಟಿಯ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಪುಷ್ಪ ಅವರು, ತಾವು ಠಾಣೆಗೆ ಭೇಟಿ ನೀಡಿದ್ದೇಕೆ ಎಂದು ವಿವರಿಸಿದ್ದಾರೆ. ಮಾಹಿತಿಗಾಗಿ ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 10, 2026 04:46 PM