‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ-ರೇಷ್ಮೆ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ

Updated on: Jul 23, 2025 | 4:50 PM

Kothalavadi movie: ‘ಕೊತ್ತಲವಾಡಿ’ ಸಿನಿಮಾದ ಟ್ರೈಲರ್ ಇಂದು (ಜುಲೈ 23) ಬಿಡುಗಡೆ ಆಗಿದೆ. ಸಿನಿಮಾ ಅನ್ನು ಯಶ್ ಅವರ ತಾಯಿ ಪುಷ್ಪ ನಿರ್ಮಾಣ ಮಾಡಿದ್ದಾರೆ. ಇದೇ ಕಾರಣಕ್ಕೆ ಸಿನಿಮಾದ ಬಗ್ಗೆ ಚರ್ಚೆ ಹೆಚ್ಚಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಎಂದಿನಂತೆ ಯಶ್ ಅವರ ತಾಯಿ ಪುಷ್ಪ ತಮ್ಮ ಖಡಕ್ ಉತ್ತರಗಳಿಂದ ಗಮನ ಸೆಳೆದಿದ್ದಾರೆ.

‘ಕೊತ್ತಲವಾಡಿ’ (Kothalavadi) ಸಿನಿಮಾದ ಟ್ರೈಲರ್ ಇಂದು (ಜುಲೈ 23) ಬಿಡುಗಡೆ ಆಗಿದೆ. ಸಿನಿಮಾ ಅನ್ನು ಯಶ್ ಅವರ ತಾಯಿ ಪುಷ್ಪ ನಿರ್ಮಾಣ ಮಾಡಿದ್ದಾರೆ. ಇದೇ ಕಾರಣಕ್ಕೆ ಸಿನಿಮಾದ ಬಗ್ಗೆ ಚರ್ಚೆ ಹೆಚ್ಚಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಎಂದಿನಂತೆ ಯಶ್ ಅವರ ತಾಯಿ ಪುಷ್ಪ ತಮ್ಮ ಖಡಕ್ ಉತ್ತರಗಳಿಂದ ಗಮನ ಸೆಳೆದಿದ್ದಾರೆ. ‘ಕೊತ್ತಲವಾಡಿ’ ಸಿನಿಮಾದ ಬಜೆಟ್ ಎಷ್ಟು ಎಂದು ಕೇಳಿದವರಿಗೆ ಖಡಕ್ ಉತ್ತರವನ್ನೇ ನೀಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ