ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

Updated on: Feb 01, 2026 | 8:33 PM

Yash mother: ಯಶ್ ತಾಯಿ ಪುಷ್ಪ ಅವರಿಗೆ ಸೇರಿದ ಜಾಗದ ವಿವಾದ ಮುಗಿಯುತ್ತಲೇ ಇಲ್ಲ. ಧ್ವಂಸ ಮಾಡಿದ್ದ ಕಾಂಪೌಂಡ್ ಅನ್ನು ಯಶ್ ಅವರ ತಾಯಿ ಪುಷ್ಪ ಮತ್ತೆ ನಿರ್ಮಿಸುವ ಪ್ರಯತ್ನ ಮಾಡಿದ್ದು, ಈ ವೇಳೆ ಬಾರಿ ಜಗಳಗಳು ನಡೆದಿವೆ. ಇದೀಗ ಮಾಧ್ಯಮಗಳ ಎದುರು ಮಾತನಾಡಿರುವ ಯಶ್ ಅವರ ತಾಯಿ ಪುಷ್ಪ, ‘ಕೆಲವರು ಯಶ್ ಅವರ ಹೆಸರು ಕೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆ ಜಮೀನಿಗೆ ಸಂಬಂಧಿಸಿದ ಎಲ್ಲ ದಾಖಲಾತಿಗಳು ನಮ್ಮ ಬಳಿ ಇದ್ದು, ನಾನೇ ಅದರ ನಿಜವಾದ ಮಾಲಕಿ’ ಎಂದಿದ್ದಾರೆ. ವಿಡಿಯೋ ನೋಡಿ...

ಯಶ್ (Yash) ತಾಯಿ ಪುಷ್ಪ ಅವರಿಗೆ ಸೇರಿದ ಜಾಗದ ವಿವಾದ ಮುಗಿಯುತ್ತಲೇ ಇಲ್ಲ. ಈ ಮೊದಲು ಯಶ್ ಅವರ ತಾಯಿ ಹಾಕಿದ್ದ ಕಾಂಪೌಂಡ್ ಅನ್ನು ದೇವರಾಜ್ ಹೆಸರಿನ ವ್ಯಕ್ತಿ ಧ್ವಂಸ ಮಾಡಿ, ಜಮೀನು ತಮಗೆ ಸೇರಿದ್ದರು ಎಂದಿದ್ದರು. ಇದೀಗ ಯಶ್ ಅವರ ತಾಯಿ ಪುಷ್ಪ ಅವರು ಕಾಂಪೌಂಡ್ ಅನ್ನು ಮತ್ತೆ ನಿರ್ಮಿಸುವ ಪ್ರಯತ್ನ ಮಾಡಿದ್ದು, ಈ ವೇಳೆ ಬಾರಿ ಜಗಳಗಳು ನಡೆದಿವೆ. ಇದೀಗ ಮಾಧ್ಯಮಗಳ ಎದುರು ಮಾತನಾಡಿರುವ ಯಶ್ ಅವರ ತಾಯಿ ಪುಷ್ಪ, ‘ಕೆಲವರು ಯಶ್ ಅವರ ಹೆಸರು ಕೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆ ಜಮೀನಿಗೆ ಸಂಬಂಧಿಸಿದ ಎಲ್ಲ ದಾಖಲಾತಿಗಳು ನಮ್ಮ ಬಳಿ ಇದ್ದು, ನಾನೇ ಅದರ ನಿಜವಾದ ಮಾಲಕಿ’ ಎಂದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More