ಯಶ್-ರಾಧಿಕಾ ದಂಪತಿ ಮಕ್ಕಳ ಕ್ಯೂಟ್ ದೀಪಾವಳಿ ವಿಶ್
ಯಶ್ ಅವರು ಸಿನಿಮಾ ಕೆಲಸಗಳ ಮಧ್ಯೆ ಸಮಯ ಮಾಡಿಕೊಂಡು ಹಬ್ಬಗಳನ್ನು ಆಚರಿಸುತ್ತಾರೆ. ಈಗ ಅವರು ಮನೆಯಲ್ಲಿ ಹಬ್ಬ ಆಚರಿಸಿದ್ದಾರೆ. ರಾಧಿಕಾ ಪಂಡಿತ್ ಅವರು ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ವಿಡಿಯೋದಲ್ಲಿ ರಾಧಿಕಾ ಪಂಡಿತ್, ಗಮನ ಸೆಳೆಯುತ್ತಿರುವ ರೀತಿಯಲ್ಲಿ ಇದೆ.
ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಮಕ್ಕಳು ಆಯ್ರಾ ಹಾಗೂ ಯಥರ್ವ್ ಜೊತೆ ಸೇರಿ ದೀಪಾವಳಿ ವಿಶ್ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆಯ್ರಾ ಹಾಗೂ ಯಥರ್ವ್ ಅವರ ಕನ್ನಡ ಗಮನ ಸೆಳೆದಿದೆ. ಇದು ವಿಶೇಷ ವಿಡಿಯೋ ಎಂದು ಅನೇಕರು ಪರಿಗಣಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.