ಆ ಸ್ಟಾರ್ ನಟನ ಸಿನಿಮಾ ನೋಡುವುದೇ ಬಿಟ್ಟ ಯಶ್: ವಿಡಿಯೋ

Updated on: May 06, 2026 | 9:27 PM

Yash movie: ನಟ ಯಶ್ ಈಗ ಸ್ಟಾರ್ ನಟ. ಅವರನ್ನು ನೋಡಲು ಅಭಿಮಾನಿಗಳು ಮುಗಿ ಬೀಳುತ್ತಾರೆ. ಒಂದು ಸಮಯದಲ್ಲಿ ಯಶ್ ಸಹ ಸ್ಟಾರ್ ನಟರುಗಳ ಅಭಿಮಾನಿ ಆಗಿದ್ದವರು. ಯಶ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ತಾವು, ಸ್ಟಾರ್ ನಟನ ಆಟೋಗ್ರಾಫ್ ಒಮ್ಮೆ ಕೇಳಿದ್ದು, ಆ ನಟ, ತಮ್ಮೊಂದಿಗೆ ಅಗೌರವದಿಂದ ನಡೆದುಕೊಂಡರು ಎಂದು ಹೇಳಿದ್ದಾರೆ. ಆದರೆ ಆ ನಂತರ ಆ ನಟನ ಸಿನಿಮಾ ನೋಡುವುದೇ ಬಿಟ್ಟಿದ್ದಾಗಿ ಯಶ್ ಹೇಳಿಕೊಂಡಿದ್ದಾರೆ.

ನಟ ಯಶ್ (Yash) ಈಗ ಸ್ಟಾರ್ ನಟ. ಅವರನ್ನು ನೋಡಲು ಅಭಿಮಾನಿಗಳು ಮುಗಿ ಬೀಳುತ್ತಾರೆ. ಒಂದು ಸಮಯದಲ್ಲಿ ಯಶ್ ಸಹ ಸ್ಟಾರ್ ನಟರುಗಳ ಅಭಿಮಾನಿ ಆಗಿದ್ದವರು. ಯಶ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ತಾವು, ಸ್ಟಾರ್ ನಟನ ಆಟೋಗ್ರಾಫ್ ಒಮ್ಮೆ ಕೇಳಿದ್ದು, ಆ ನಟ, ತಮ್ಮೊಂದಿಗೆ ಅಗೌರವದಿಂದ ನಡೆದುಕೊಂಡರು ಎಂದು ಹೇಳಿದ್ದಾರೆ. ಆದರೆ ಆ ನಂತರ ಆ ನಟನ ಸಿನಿಮಾ ನೋಡುವುದೇ ಬಿಟ್ಟಿದ್ದಾಗಿ ಯಶ್ ಹೇಳಿಕೊಂಡಿದ್ದಾರೆ. ಹಾಗಾಗಿ, ಯಶ್, ಯಾರೇ ಅಭಿಮಾನಿಗಳು ಬಂದರು ಅವರನ್ನು ಪ್ರೀತಿಯಿಂದ ಕಾಣುತ್ತಾರಂತೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More