ಹೇಗಿತ್ತು ನೋಡಿ ‘ಟಾಕ್ಸಿಕ್’ ಸೆಟ್ ಹಾಕಿದ ಪ್ರದೇಶ; ಇಲ್ಲಿದೆ ವಿಡಿಯೋ
‘ರಾಕಿಂಗ್ ಸ್ಟಾರ್’ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಮಾಡುತ್ತಿದ್ದಾರೆ. ಈ ಚಿತ್ರದ ಸೆಟ್ ನಿರ್ಮಾಣ ಮಾಡಲು ಮರಗಳಿಗೆ ಕೊಡಲಿ ಏಟು ಹಾಕಲಾಗಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೆಟ್ ಹಾಕಿದ ಜಾಗ ಹೇಗಿತ್ತು ಎಂಬುದನ್ನು ನೋಡಿ.
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಸೆಟ್ ಹಾಕಿದ ವಿಚಾರ ಸಾಕಷ್ಟು ಚರ್ಚೆಯಲ್ಲಿ ಇದೆ. ಬೆಂಗಳೂರಿನ ಹೊರ ವಲಯದಲ್ಲಿರುವ ಪ್ರದೇಶದಲ್ಲಿ ಸೆಟ್ ಹಾಕಲಾಗಿತ್ತು. ಈ ಸೆಟ್ ಹಾಕಲು ಮರ ಕಡಿಯಲಾಗಿದೆ ಎನ್ನುವ ಆರೋಪ ಇದೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಸೆಟ್ ಹಾಕಿದ ಜಾಗ ಹೇಗಿತ್ತು ಎಂಬುದರ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್ಗೆ ಸೂಚನೆ

