AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ರೇಂಜ್​ ರೋವರ್ ಕಾರಲ್ಲಿ ಹೇಗಿತ್ತು ನೋಡಿ ಯಶ್ ಎಂಟ್ರಿ

Yash: ರೇಂಜ್​ ರೋವರ್ ಕಾರಲ್ಲಿ ಹೇಗಿತ್ತು ನೋಡಿ ಯಶ್ ಎಂಟ್ರಿ

ರಾಜೇಶ್ ದುಗ್ಗುಮನೆ
|

Updated on:Jun 16, 2023 | 8:33 AM

Share

ಯಶ್ ಅವರು ಹೊಸ ರೇಂಜ್ ರೋವರ್​ ಕಾರು ಖರೀದಿಸಿದ್ದಾರೆ. ಈ ಕಾರಿನಲ್ಲಿ ಯಶ್ ಮಸ್ತ್​ ಎಂಟ್ರಿ ಕೊಟ್ಟಿದ್ದಾರೆ. ಆ ವಿಡಿಯೋ ಇಲ್ಲಿದೆ.

ಯಶ್ ಅವರು ‘ಕೆಜಿಎಫ್ 2’ (KGF Chapter 2) ಬಳಿಕ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಆದರೆ, ಅವರು ಸದಾ ಸುದ್ದಿಯಲ್ಲಿದ್ದಾರೆ. ಅವರ ಮುಂದಿನ ಸಿನಿಮಾ ಬಗ್ಗೆ ಅಪ್​ಡೇಟ್ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಹೀಗಿರುವಾಗಲೇ ಯಶ್ (Yash) ಅವರು ಹೊಸ ರೇಂಜ್ ರೋವರ್​ ಕಾರು ಖರೀದಿಸಿದ್ದಾರೆ. ಇದರ ಬೆಲೆ 4 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಿನಲ್ಲಿ ಯಶ್ ಮಸ್ತ್​ ಎಂಟ್ರಿ ಕೊಟ್ಟಿದ್ದಾರೆ. ಆ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jun 16, 2023 08:29 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More