Yash: ರಾಜಕಾರಣಿಗಳು ಗೆದ್ದ ಬಳಿಕ ಏನು ಮಾಡಬೇಕು ಎಂಬುದನ್ನು ಹೇಳಿದ ಯಶ್

Yash: ರಾಜಕಾರಣಿಗಳು ಗೆದ್ದ ಬಳಿಕ ಏನು ಮಾಡಬೇಕು ಎಂಬುದನ್ನು ಹೇಳಿದ ಯಶ್

ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:May 11, 2023 | 5:12 PM

ಮೇ 10ರಂದು ಯಶ್ ಮತದಾನಕ್ಕೆ ಬಂದಿದ್ದರು. ವೋಟ್ ಹಾಕಿ ಅವರು ಮಾಧ್ಯಮದ ಜೊತೆ ಮಾತನಾಡಿದರು. ಈ ವೇಳೆ ಅವರಿಗೆ ವಿವಿಧ ರೀತಿಯ ಪ್ರಶ್ನೆಗಳು ಎದುರಾದವು.

ನಟ ಯಶ್ (Yash) ಅವರು ‘ಕೆಜಿಎಫ್ 2’ ಬಳಿಕ ವಿಶ್ವಾದ್ಯಂತ ಗುರುತಿಸಿಕೊಂಡಿದ್ದಾರೆ. ಅವರು ಮೇ 10ರಂದು ಮತದಾನಕ್ಕೆ ಬಂದಿದ್ದರು. ವೋಟ್ ಹಾಕಿ ಅವರು ಮಾಧ್ಯಮದ ಜೊತೆ ಮಾತನಾಡಿದರು. ಈ ವೇಳೆ ಅವರಿಗೆ ವಿವಿಧ ರೀತಿಯ ಪ್ರಶ್ನೆಗಳು ಎದುರಾದವು. ರಾಜಕೀಯ ಪಕ್ಷಗಳ ಬಗ್ಗೆಯೂ ಅವರಿಗೆ ಪ್ರಶ್ನೆ ಮಾಡಲಾಯಿತು. ‘ರಾಜಕಾರಣಿಗಳು ಇರಬಹುದು, ರಾಜಕೀಯ ನಾಯಕರು ಇರಬಹುದು. ಬೇಸಿಕ್ ಕೆಲಸಗಳನ್ನು ಮೊದಲು ಮಾಡಬೇಕು. ಮೂಲಸೌಕರ್ಯಗಳನ್ನು ನೀಡಬೇಕು’ ಎಂದು ಯಶ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: May 11, 2023 08:33 AM