ವಿಡಿಯೋ: ಕುಟುಂಬದೊಟ್ಟಿಗೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಯಶ್
Toxic: ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿಯಾಗಿರುವ ಯಶ್ ತಮ್ಮ ಕುಟುಂಬದ ಜೊತೆಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ವಿಡಿಯೋ ಇಲ್ಲಿದೆ.
ನಟ ಯಶ್, ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಕುಟುಂಬದ ಜೊತೆಗೆ ಧರ್ಮಸ್ಥಳ ಮತ್ತು ಇತರೆ ಕೆಲವು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಯಶ್, ರಾಧಿಕಾ ಮತ್ತು ಮಕ್ಕಳ ಜೊತೆಗೆ ಯಶ್ ದೇವಾಲಯಗಳಿಗೆ ಭೇಟಿ ನೀಡಿದ್ದರು. ಸಂಪ್ರದಾಯಿಕ ಉಡುಗೆ ತೊಟ್ಟು ದಂಪತಿಗಳಿಬ್ಬರೂ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ‘ಟಾಕ್ಸಿಕ್’ ಸಿನಿಮಾದ ನಿರ್ಮಾಪಕ ವೆಂಕಟ್ ಅವರು ಸಹ ಯಶ್ ಜೊತೆಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಾಲಯಕ್ಕೆ ಯಶ್ ಬಂದಿದ್ದಾರೆಂದು ತಿಳಿದು ಭಾರಿ ಸಂಖ್ಯೆಯ ಜನ ದೇವಸ್ಥಾನದ ಬಳಿ ಸೇರಿದ್ದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!

