ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ನಟ ಯಶ್
ಯಶ್ ಜನ್ಮದಿನದ ಪ್ರಯುಕ್ತ ಬ್ಯಾನರ್ ಕಟ್ಟುವಾಗ ವಿದ್ಯುತ್ ಶಾಕ್ ತಗುಲಿ ಗಾಯಗೊಂಡ ಅಭಿಮಾನಿಗಳಾದ ಮಂಜುನಾಥ ಮತ್ತು ಹನಮಂತಪ್ಪ ಅವರಿಗೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿದ ಯಶ್ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಗದಗ ಜಿಲ್ಲೆಯ ಸೊರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಯಲ್ಲಿ ಯಶ್ ಅಭಿಮಾನಿಗಳು (Yash Fans) ಮೃತರಾಗಿದ್ದು, ಅವರ ಕುಟುಂಬದವರಿಗೆ ಯಶ್ ಸಾಂತ್ವನ ಹೇಳಿದ್ದಾರೆ. ಬಳಿಕ ಗಾಯಾಳುಗಳು ದಾಖಲಾಗಿರುವ ಜಿಮ್ಸ್ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಗಾಯಗೊಂಡ ಮಂಜುನಾಥ ಹಾಗೂ ಹನಮಂತಪ್ಪ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಮ್ಸ್ (GIMS) ಆಸ್ಪತ್ರೆಗೆ ಭೇಟಿ ನೀಡಿದ ಯಶ್ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಸೊರಣಗಿ ಗ್ರಾಮದ ರೀತಿಯೇ ಆಸ್ಪತ್ರೆಯಲ್ಲೂ ಕೂಡ ಯಶ್ (Yash) ಅವರನ್ನು ನೋಡಲು ಜನರು ಜಮಾಯಿಸಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್ ತಿನ್ನಿಸಿ ಧೈರ್ಯ ತುಂಬಿದ ಅಪ್ಪ

ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ

ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
