ಆಟೋ ಓಡಿಸಿ ಪ್ರಚಾರ ಮಾಡಿದ ‘ಗರಡಿ’ ಚಿತ್ರದ ಯಶಸ್ ಸೂರ್ಯ-ಸೋನಲ್
ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದಲ್ಲಿ ಯಶಸ್ ಸೂರ್ಯ ಹಾಗೂ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈ ಚಿತ್ರದಲ್ಲಿ ದರ್ಶನ್ ಅವರು ಅತಿಥಿ ಪಾತ್ರ ಮಾಡಿದ್ದಾರೆ.
ಯೋಗರಾಜ್ ಭಟ್ (Yogaraj Bhat) ನಿರ್ದೇಶನದ ‘ಗರಡಿ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದಲ್ಲಿ ಯಶಸ್ ಸೂರ್ಯ ಹಾಗೂ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈ ಚಿತ್ರದಲ್ಲಿ ದರ್ಶನ್ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಈ ಚಿತ್ರ ನವೆಂಬರ್ 10ರಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಈ ಚಿತ್ರದ ಪ್ರಮೋಷನ್ ಭರ್ಜರಿಯಾಗಿ ನಡೆಯುತ್ತಿದೆ. ಯಶಸ್ ಸೂರ್ಯ ಹಾಗೂ ಸೋನಲ್ ಆಟೋ ಮೇಲೆ ಸುತ್ತಾಡಿ ಚಿತ್ರಕ್ಕೆ ಪ್ರಚಾರ ನೀಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್ಗೆ ಸೂಚನೆ

