ಆಟೋ ಓಡಿಸಿ ಪ್ರಚಾರ ಮಾಡಿದ ‘ಗರಡಿ’ ಚಿತ್ರದ ಯಶಸ್ ಸೂರ್ಯ-ಸೋನಲ್

Updated on: Nov 04, 2023 | 1:00 PM

ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ಯಶಸ್ ಸೂರ್ಯ ಹಾಗೂ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈ ಚಿತ್ರದಲ್ಲಿ ದರ್ಶನ್ ಅವರು ಅತಿಥಿ ಪಾತ್ರ ಮಾಡಿದ್ದಾರೆ.

ಯೋಗರಾಜ್ ಭಟ್ (Yogaraj Bhat) ನಿರ್ದೇಶನದ ‘ಗರಡಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ಯಶಸ್ ಸೂರ್ಯ ಹಾಗೂ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈ ಚಿತ್ರದಲ್ಲಿ ದರ್ಶನ್ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಈ ಚಿತ್ರ ನವೆಂಬರ್ 10ರಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಈ ಚಿತ್ರದ ಪ್ರಮೋಷನ್ ಭರ್ಜರಿಯಾಗಿ ನಡೆಯುತ್ತಿದೆ. ಯಶಸ್ ಸೂರ್ಯ ಹಾಗೂ ಸೋನಲ್ ಆಟೋ ಮೇಲೆ ಸುತ್ತಾಡಿ ಚಿತ್ರಕ್ಕೆ ಪ್ರಚಾರ ನೀಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More