‘ಟಾಕ್ಸಿಕ್’ 2 ಸಾವಿರ ಕೋಟಿ ಕಲೆಕ್ಷನ್ ಮಾಡದಿದ್ದರೆ ಮೀಸೆ ಬೋಳಿಸಿಕೊಳ್ಳುವೆ; ಯಶ್ ಅಭಿಮಾನಿ
ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಇತಿಹಾಸ ಸೃಷ್ಟಿಸುವುದು ನಿಶ್ಚಿತ ಎಂದು ಅಭಿಮಾನಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಚಿತ್ರ ₹2000 ಕೋಟಿಗೂ ಹೆಚ್ಚು ಗಳಿಕೆ ಮಾಡಲಿದೆ ಎಂದು ಸವಾಲೆಸೆದ ಅವರು, ನಕಾರಾತ್ಮಕ ವಿಮರ್ಶೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡಿದ ವಿಮರ್ಶಕರಿಗೆ ಟಾಕ್ಸಿಕ್ ತಕ್ಕ ಉತ್ತರ ನೀಡಲಿದೆ ಎಂಬುದು ಅವರ ಅಭಿಪ್ರಾಯ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಟಾಕ್ಸಿಕ್ ಸಿನಿಮಾ ಇಂದು (ಆಗಸ್ಟ್ 26) ಬಿಡುಗಡೆಯಾಗಿದೆ. ಸಿನಿಮಾ ನೋಡಿದ ಅಭಿಮಾನಿಯೊಬ್ಬರು ಚಿತ್ರದ ಕುರಿತು ಭಾರಿ ಉತ್ಸಾಹ ಮತ್ತು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಟಾಕ್ಸಿಕ್ ಸಿನಿಮಾ ಇತಿಹಾಸ ಸೃಷ್ಟಿಸುವುದು ಖಚಿತ ಎಂದು ಹೇಳಿದ ಅವರು, ಈ ಚಿತ್ರ ₹2000 ಕೋಟಿಗೂ ಅಧಿಕ ಗಳಿಕೆ ಮಾಡಲಿದೆ ಎಂದು ಹೇಳಿದ್ದಾರೆ. ಒಂದು ವೇಳೆ ಸಿನಿಮಾ ಈ ಸಾಧನೆ ಮಾಡದಿದ್ದರೆ ಮೀಸೆ ಬೋಳಿಸಿಕೊಳ್ಳುವುದಾಗಿ ಅವರು ಬಹಿರಂಗ ಚಾಲೆಂಜ್ ಹಾಕಿದ್ದಾರೆ.
ಟಾಕ್ಸಿಕ್ ಬಗೆಗಿನ್ ಲೈವ್ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಯಶ್ ಹುಟ್ಟೂರು ಹಾಸನದಲ್ಲಿ ‘ಟಾಕ್ಸಿಕ್’ ಚಿತ್ರಕ್ಕೆ ಅದ್ದೂರಿ ಸ್ವಾಗತ
ಬೀದರ್ನಲ್ಲಿ 'ಟಾಕ್ಸಿಕ್' ಅಬ್ಬರ; ರಾರಾಜಿಸುತ್ತಿದೆ ರಾಕಿ ಭಾಯ್ ಕಟೌಟ್ಗಳು
ಚಿಕ್ಕಬಳ್ಳಾಪುರ: ಟಾಕ್ಸಿಕ್ ಕ್ರೇಜ್, ಯಶ್ ಅಭಿಮಾನಿಗಳಿಂದ ಅದ್ಧೂರಿ ಸಂಭ್ರಮ
ಟಾಕ್ಸಿಕ್ ರಿಲೀಸ್; ಬೆಂಗಳೂರು ಥಿಯೇಟರ್ ಮುಂದೆ ಅಭಿಮಾನಿಗಳ ಸಂಭ್ರಮ

