ಹೇಗಿತ್ತು ನೋಡಿ ಯಶ್ ಮಗ ಯಥರ್ವ್ ಬರ್ತ್ಡೇ ಸೆಲೆಬ್ರೇಷನ್; ಇಲ್ಲಿದೆ ವಿಡಿಯೋ
Yatharv Birthday Celebration video: ಯಶ್ ಅವರ ಮಗ ಯಥರ್ವ್ ಅವರಿಗೆ ಅಕ್ಟೋಬರ್ 30 ಜನ್ಮದಿನ. ಈ ವೇಳೆ ಅದ್ದೂರಿಯಾಗಿ ಸೆಲೆಬ್ರೇಷನ್ಗಳು ನಡೆದವು. ಆ ಸಂದರ್ಭದ ವಿಡಿಯೋನ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದನ್ನು ಕಾಣಬಹುದು. ಆ ಬಗ್ಗೆ ಇಲ್ಲಿದೆ ವಿವರ.
ಯಶ್ ಅವರ ಮಗ ಯಥರ್ವ್ 2019ರ ಅಕ್ಟೋಬರ್ 30ರಂದು ಜನಿಸಿದ. ಈಗ ಅವನಿಗೆ 6 ವರ್ಷ. ಅವನ ಜನ್ಮದಿನವನ್ನು ಕುಟುಂಬದವರು ಅಂದರೆ ಯಶ್ ಹಾಗೂ ರಾಧಿಕಾ ಪಂಡಿತ್ ಅದ್ದೂರಿಯಾಗಿ ಆಚರಣೆ ಮಾಡಿದರು. ಈ ಸಂದರ್ಭದ ವಿಡಿಯೋನ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಬರ್ತ್ಡೇಗೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ವೈಲ್ಡ್ ಲೈಫ್ ಥೀಮ್ನಲ್ಲಿ ಹುಟ್ಟುಹಬ್ಬ ಆಚರಿಸಲಾಗಿದೆ. ಕೇಕ್ ಕೂಡ ಹಾಗೆಯೇ ಇತ್ತು. ಯಥರ್ವ್-ಆಯ್ರಾ ಕುಣಿದು ಕುಪ್ಪಳಿಸಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
