ಹೇಗಿತ್ತು ನೋಡಿ ಯಶ್ ಮಗ ಯಥರ್ವ್ ಬರ್ತ್​ಡೇ ಸೆಲೆಬ್ರೇಷನ್; ಇಲ್ಲಿದೆ ವಿಡಿಯೋ

Edited By:

Updated on: Nov 03, 2025 | 2:09 PM

Yatharv Birthday Celebration video: ಯಶ್ ಅವರ ಮಗ ಯಥರ್ವ್ ಅವರಿಗೆ ಅಕ್ಟೋಬರ್ 30 ಜನ್ಮದಿನ. ಈ ವೇಳೆ ಅದ್ದೂರಿಯಾಗಿ ಸೆಲೆಬ್ರೇಷನ್​ಗಳು ನಡೆದವು. ಆ ಸಂದರ್ಭದ ವಿಡಿಯೋನ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದನ್ನು ಕಾಣಬಹುದು. ಆ ಬಗ್ಗೆ ಇಲ್ಲಿದೆ ವಿವರ.

ಯಶ್ ಅವರ ಮಗ ಯಥರ್ವ್ 2019ರ ಅಕ್ಟೋಬರ್ 30ರಂದು ಜನಿಸಿದ. ಈಗ ಅವನಿಗೆ 6 ವರ್ಷ. ಅವನ ಜನ್ಮದಿನವನ್ನು ಕುಟುಂಬದವರು ಅಂದರೆ ಯಶ್ ಹಾಗೂ ರಾಧಿಕಾ ಪಂಡಿತ್ ಅದ್ದೂರಿಯಾಗಿ ಆಚರಣೆ ಮಾಡಿದರು. ಈ ಸಂದರ್ಭದ ವಿಡಿಯೋನ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಬರ್ತ್​ಡೇಗೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ವೈಲ್ಡ್ ಲೈಫ್ ಥೀಮ್​ನಲ್ಲಿ ಹುಟ್ಟುಹಬ್ಬ ಆಚರಿಸಲಾಗಿದೆ. ಕೇಕ್ ಕೂಡ ಹಾಗೆಯೇ ಇತ್ತು. ಯಥರ್ವ್-ಆಯ್ರಾ ಕುಣಿದು ಕುಪ್ಪಳಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More