ವರುಣಾದಲ್ಲಿ ಒಕ್ಕಲಿಗರ ಮತ ಸೆಳೆಯಲು ಮುಂದಾದ ಕಾಂಗ್ರೆಸ್: ಸಮುದಾಯದ ನಾಯಕರ ಜೊತೆ ಸಭೆ ನಡೆಸಿದ ಯತೀಂದ್ರ ಸಿದ್ದರಾಮಯ್ಯ

ವರುಣಾದಲ್ಲಿ ಒಕ್ಕಲಿಗರ ಮತ ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ಮೈಸೂರು ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ವಿಜಯಕುಮಾರ್ ನೇತೃತ್ವದಲ್ಲಿ ಕ್ಷೇತ್ರದ ರಂಗಸಮುದ್ರದಲ್ಲಿ ಒಕ್ಕಲಿಗ ಮುಖಂಡರ ಜೊತೆ ಸಭೆ ನಡೆಸಿದ್ದಾರೆ.

Follow us
ವಿವೇಕ ಬಿರಾದಾರ
|

Updated on: May 03, 2023 | 10:00 AM

ಮೈಸೂರು: ರಾಜ್ಯದ ಚಿತ್ತ ವರುಣಾದತ್ತ ನೆಟ್ಟಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಘೋಷಿಸಿಕೊಂಡರತೆ ಅವರದ್ದು ಇದು ಕೊನೆಯ ಚುನಾವಣೆ. ಹೀಗಾಗಿ ತವರು ಕ್ಷೇತ್ರದಲ್ಲಿ ಸ್ಪರ್ಧಿಸಿ ನಿವೃತ್ತಿ ಹೊಂದುವ ವಿಚಾರದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಶತಾಯಗತಾಯ ಗೆಲ್ಲಲು ನಾನಾ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಈ ಸಂಬಂಧ ವರುಣಾದಲ್ಲಿ ಒಕ್ಕಲಿಗರ ಮತ ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ಮೈಸೂರು ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ವಿಜಯಕುಮಾರ್ ನೇತೃತ್ವದಲ್ಲಿ ಕ್ಷೇತ್ರದ ರಂಗಸಮುದ್ರದಲ್ಲಿ ಒಕ್ಕಲಿಗ ಮುಖಂಡರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವರುಣಾ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ವರುಣಾದಲ್ಲಿಯೇ 2 ದಿನದ ಹಿಂದೆ ಲಿಂಗಾಯತ ಮುಖಂಡರ ಜೊತೆ ಕೈ ನಾಯಕರು ಸಭೆ ನಡೆಸಿದ್ದರು.

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್