ದಾವಣಗೆರೆಯಲ್ಲಿ ರೇಣುಕಾಚಾರ್ಯ ಮತ್ತು ಇತರ ಅತೃಪ್ತರೊಂದಿಗೆ ಯಡಿಯೂರಪ್ಪ ಚರ್ಚೆ, ಅಸಮಾಧಾನ ಶಮನಕ್ಕೆ ಕಸರತ್ತು!

ಗಾಯತ್ರಿಗೆ ನೀಡಿರುವ ಟಿಕೆಟ್ ವಾಪಸ್ಸು ಪಡೆದು ತನಗೆ ನೀಡುವವವರೆಗೆ ವಿಶ್ರಮಿಸುವುದಿಲ್ಲ ಎಂದು ಹಟಕ್ಕೆ ಬಿದ್ದಿರುವ ಮಾಜಿ ಶಾಸಕನನ್ನು ಸಮಾಧಾನಪಡಿಸಲು ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ದಾವಣಗೆರೆಗೆ ಭೇಟಿ ನೀಡಿದ್ದರು.

ದಾವಣಗೆರೆಯಲ್ಲಿ ರೇಣುಕಾಚಾರ್ಯ ಮತ್ತು ಇತರ ಅತೃಪ್ತರೊಂದಿಗೆ ಯಡಿಯೂರಪ್ಪ ಚರ್ಚೆ, ಅಸಮಾಧಾನ ಶಮನಕ್ಕೆ ಕಸರತ್ತು!
|

Updated on: Mar 26, 2024 | 4:50 PM

ದಾವಣಗೆರೆ: ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂಪಿ ರೇಣುಕಾಚಾರ್ಯ (MP Renukacharya), ಅದು ಗಾಯತ್ರಿ ಸಿದ್ದೇಶ್ವರ್ (Gayathri Siddeshwara) ಪಾಲಾದಾಗಿನಿಂದ ಬಂಡೆದ್ದಿರುವುದು ಕನ್ನಡಿಗರಿಗೆ ಗೊತ್ತಿರುವ ಸಂಗತಿ. ಗಾಯತ್ರಿಗೆ ನೀಡಿರುವ ಟಿಕೆಟ್ ವಾಪಸ್ಸು ಪಡೆದು ತನಗೆ ನೀಡುವವವರೆಗೆ ವಿಶ್ರಮಿಸುವುದಿಲ್ಲ ಎಂದು ಹಟಕ್ಕೆ ಬಿದ್ದಿರುವ ಮಾಜಿ ಶಾಸಕನನ್ನು ಸಮಾಧಾನಪಡಿಸಲು ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಇಂದು ದಾವಣಗೆರೆಗೆ ಭೇಟಿ ನೀಡಿದ್ದರು. ರೇಣುಕಾಚಾರ್ಯ ಜತೆ ಮಾಜಿ ಸಚಿವರಾದ ಕರುಣಾಕರ ರೆಡ್ಡಿ, ಎಸ್ ಎ ರವೀಂದ್ರನಾಥ್ ಮತ್ತು ಇನ್ನಿತರ ಜೊತೆಯೂ ಯಡಿಯೂರಪ್ಪ ಚರ್ಚೆ ನಡೆಸಿದರು. ನಂತರ ಅವರೆಲ್ಲರೊಂದಿಗೆ ಯಡಿಯೂರಪ್ಪ ನಗರದ ಹೊರವಲಯದಲ್ಲಿರುವ ರೆಸಾರ್ಟ್ ಒಂದರಲ್ಲಿ ಲಂಚ್ ಸಹ ಮಾಡಿದರು. ಅತೃಪ್ತ ನಾಯಕರೊಂದದಿಗೆ ಯಡಿಯೂರಪ್ಪ ರೆಸಾರ್ಟ್ ಗೆ ಆಗಮಿಸುತ್ತಿರವುದನ್ನು ಮತ್ತು ಅವರೊಂದಿಗೆ ಊಟಕ್ಕೆ ಕೂರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಗಮನಿಸಬೇಕಾದ ಸಂಗತಿಯೇನೆಂದರೆ, ಗಾಯತ್ರಿ ಅವರನ್ನಾಗಲೀ ಅಥವಾ ಅವರ ಪತಿ ಹಾಲಿ ಸಂಸದ ಜಿಎಂ ಸಿದ್ದೇಶ್ವರ ಅವರನ್ನಾಗಲೀ ರೆಸಾರ್ಟ್ ಗೆ ಆಹ್ವಾನಿಸಿರಲಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಬಿಜೆಪಿ ಎರಡನೇ ಪಟ್ಟಿ: ವಿರೋಧಿಗಳಿಗೆ ಟಿಕೆಟ್ ತಪ್ಪಿಸುವಲ್ಲಿ ಬಿಎಸ್ ಯಡಿಯೂರಪ್ಪ ಮೇಲುಗೈ, ಸಂತೋಷ್ ಬಣಕ್ಕೆ ಅಲ್ಪ ಯಶಸ್ಸು

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್