PM Modi in Karnataka: ಬೆಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಯಡಿಯೂರಪ್ಪ ಆತ್ಮೀಯವಾಗಿ ಬರಮಾಡಿಕೊಂಡರು

PM Modi in Karnataka: ಬೆಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಯಡಿಯೂರಪ್ಪ ಆತ್ಮೀಯವಾಗಿ ಬರಮಾಡಿಕೊಂಡರು

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Jun 20, 2022 | 2:32 PM

ಪ್ರಧಾನಿ ಮೋದಿಯವರು ಹಿರಿಯ ನಾಯಕ ಯಡಿಯೂರಪ್ಪನವರ ಯೋಗಕ್ಷೇಮ ವಿಚಾರಿಸುತ್ತಿರುವುದನ್ನು ಚಿತ್ರದಲ್ಲಿ ಕಾಣಬಹುದು. ಎರಡು ದಿನಗಳ ಪ್ರವಾಸಕ್ಕಾಗಿ ಆಗಮಿಸಿರುವ ಪ್ರಧಾನಿಯವರು ಮೈಸೂರಲ್ಲಿ ಮಂಗಳವಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಯಲಹಂಕ ವಾಯುನೆಲೆ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (BS Yediyurappa), ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರದ ಕಟೀಲ್ ಅವರು ಅತ್ಮೀಯವಾಗಿ ಬರಮಾಡಿಕೊಂಡರು. ಪ್ರಧಾನಿ ಮೋದಿಯವರು ಹಿರಿಯ ನಾಯಕ ಯಡಿಯೂರಪ್ಪನವರ ಯೋಗಕ್ಷೇಮ ವಿಚಾರಿಸುತ್ತಿರುವುದನ್ನು ಚಿತ್ರದಲ್ಲಿ ಕಾಣಬಹುದು. ಎರಡು ದಿನಗಳ ಪ್ರವಾಸಕ್ಕಾಗಿ ಆಗಮಿಸಿರುವ ಪ್ರಧಾನಿಯವರು ಮೈಸೂರಲ್ಲಿ ಮಂಗಳವಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published on: Jun 20, 2022 02:32 PM