ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ: ಪಕ್ಷದ ಅಭ್ಯರ್ಥಿಗಳ ಪರ ಯಡಿಯೂರಪ್ಪ ಮತ ಯಾಚಿಸಿದರು

Edited By:

Updated on: Jun 08, 2022 | 11:44 AM

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳೊಂದಿಗೆ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಶಾಸಕ ವಿಜುಗೌಡ ಪಾಟೀಲ, ಸಂಸದ ರಮೇಶ್ ಜಿಗಜಿಣಗಿ ಮತ್ತು ಇನ್ನೂ ಹಲವಾರು ನಾಯಕರಿದ್ದರು.

Vijayapura: ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿಗಳು-ಅರುಣ ಶಹಾಪುರ (Arun Shahapur) ಮತ್ತು ಹಣಮಂತ ನಿರಾಣಿ (Hanumanth Nirani) ಅವರ ಪರ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು (BS Yediyurappa) ಬುಧವಾರ ಬೆಳಗ್ಗೆ ವಿಜಯಪುರನಲ್ಲಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳೊಂದಿಗೆ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಶಾಸಕ ವಿಜುಗೌಡ ಪಾಟೀಲ, ಸಂಸದ ರಮೇಶ್ ಜಿಗಜಿಣಗಿ ಮತ್ತು ಇನ್ನೂ ಹಲವಾರು ನಾಯಕರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Web contact

TV9 Kannada

Read More