Karnataka Assembly Polls: ಸಿದ್ದರಾಮಯ್ಯ ಸ್ವಕ್ಷೇತ್ರ ವರುಣಾ ಪ್ರಚಾರದಲ್ಲಿ ಕಂಡಿದ್ದು ಅವರ ಫೋಟೋವಿದ್ದ ಹಳದಿ ಧ್ವಜಗಳು
ಕ್ಷೇತ್ರದಲ್ಲಿ ಮೊನ್ನೆಯಷ್ಟೇ ಕೇಂದ್ರ ಗೃಹ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಪ್ರಚಾರ ನಡೆಸಿದ್ದರು.
ಮೈಸೂರು: ಪಕ್ಷದ ಅಭ್ಯರ್ಥಿ ಗಳ ಪರ ರಾಜ್ಯಾದಂತ ಪ್ರಚಾರ ನಡೆಸಿದ ಸಿದ್ದರಾಮಯ್ಯ ಇವತ್ತು ತಮ್ಮ ಸ್ವಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು. ಸಿದ್ದರಾಮಯ್ಯ (Siddaramaiah) ಜೊತೆ ಸಿನಿಮಾ ತಾರೆಯರಾದ ಶಿವರಾಜಕುಮಾರ್ (Shivarajkumar), ದುನಿಯ ವಿಜಯ್ (Duniya Vijay), ರಮ್ಯಾ (Ramya) ಮತ್ತು ಅವರ ಬೆಂಬಲಿಗರ ದಂಡೇ ಇತ್ತು. ಅವರ ಪ್ರಚಾರದಲ್ಲಿ ಎದ್ದು ಕಂಡ ಅಂಶವೆಂದರೆ, ಕಾರ್ಯಕರ್ತರು ಮತ್ತು ಬೆಂಬಲಿಗರ ಕೈಯಲ್ಲಿದ್ದ ಹಳದಿ ಬಣ್ಣದ ಧ್ವಜಗಳು. ಅ ಧ್ವಜಗಳ ನಡುವೆ ಸಿದ್ದರಾಮಯ್ಯನವರ ಫೋಟೋ ಇದೆ. ಕ್ಷೇತ್ರದಲ್ಲಿ ಮೊನ್ನೆಯಷ್ಟೇ ಕೇಂದ್ರ ಗೃಹ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಪ್ರಚಾರ ನಡೆಸಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
