ರಂಗಾಯಣ ರಘು ಪಾತ್ರಕ್ಕೆ ಹೊಸ ಭಾಷೆ ಸೃಷ್ಟಿ ಮಾಡಿದ ಯೋಗರಾಜ್ ಭಟ್
ನಿರ್ದೇಶಕ ಯೋಗರಾಜ್ ಭಟ್ ಅವರು ‘ಮನದ ಕಡಲು’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ಮುಂಗಾರು ಮಳೆ’ ನಿರ್ಮಾಪಕ ಇ. ಕೃಷ್ಣಪ್ಪ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ ಎಂಬುದು ವಿಶೇಷ. ‘ಮನದ ಕಡಲು’ ಚಿತ್ರದಲ್ಲಿ ರಂಗಾಯಣ ರಘು ಕೂಡ ಪ್ರಮುಖ ಪಾತ್ರ ಮಾಡಿದ್ದಾರೆ. ಆ ಪಾತ್ರಕ್ಕಾಗಿ ಹೊಸ ಭಾಷೆಯನ್ನು ಸೃಷ್ಟಿ ಮಾಡಲಾಗಿದೆ ಎಂದು ಯೋಗರಾಜ್ ಭಟ್ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಅವರು ಮಾಹಿತಿ ನೀಡಿದರು.
ನಿರ್ದೇಶಕ ಯೋಗರಾಜ್ ಭಟ್ ಅವರು ‘ಮನದ ಕಡಲು’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ‘ಮುಂಗಾರು ಮಳೆ’ ನಿರ್ಮಾಪಕ ಇ. ಕೃಷ್ಣಪ್ಪ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ ಎಂಬುದು ವಿಶೇಷ. ‘ಮನದ ಕಡಲು’ ಸಿನಿಮಾದಲ್ಲಿ ರಂಗಾಯಣ ರಘು ಕೂಡ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಆ ಪಾತ್ರಕ್ಕಾಗಿ ಹೊಸ ಭಾಷೆಯನ್ನೇ ಸೃಷ್ಟಿ ಮಾಡಲಾಗಿದೆ ಎಂದು ಯೋಗರಾಜ್ ಭಟ್ ಅವರು ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಅವರು ಮಾಹಿತಿ ನೀಡಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ

