ರಂಗಾಯಣ ರಘು ಪಾತ್ರಕ್ಕೆ ಹೊಸ ಭಾಷೆ ಸೃಷ್ಟಿ ಮಾಡಿದ ಯೋಗರಾಜ್​ ಭಟ್

Updated on: Nov 29, 2024 | 9:39 PM

ನಿರ್ದೇಶಕ ಯೋಗರಾಜ್​ ಭಟ್​ ಅವರು ‘ಮನದ ಕಡಲು’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ಮುಂಗಾರು ಮಳೆ’ ನಿರ್ಮಾಪಕ ಇ. ಕೃಷ್ಣಪ್ಪ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ ಎಂಬುದು ವಿಶೇಷ. ‘ಮನದ ಕಡಲು’ ಚಿತ್ರದಲ್ಲಿ ರಂಗಾಯಣ ರಘು ಕೂಡ ಪ್ರಮುಖ ಪಾತ್ರ ಮಾಡಿದ್ದಾರೆ. ಆ ಪಾತ್ರಕ್ಕಾಗಿ ಹೊಸ ಭಾಷೆಯನ್ನು ಸೃಷ್ಟಿ ಮಾಡಲಾಗಿದೆ ಎಂದು ಯೋಗರಾಜ್​ ಭಟ್​ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಅವರು ಮಾಹಿತಿ ನೀಡಿದರು.

ನಿರ್ದೇಶಕ ಯೋಗರಾಜ್​ ಭಟ್​ ಅವರು ‘ಮನದ ಕಡಲು’ ಸಿನಿಮಾಗೆ ಆ್ಯಕ್ಷನ್​-ಕಟ್ ಹೇಳುತ್ತಿದ್ದಾರೆ. ‘ಮುಂಗಾರು ಮಳೆ’ ನಿರ್ಮಾಪಕ ಇ. ಕೃಷ್ಣಪ್ಪ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ ಎಂಬುದು ವಿಶೇಷ. ‘ಮನದ ಕಡಲು’ ಸಿನಿಮಾದಲ್ಲಿ ರಂಗಾಯಣ ರಘು ಕೂಡ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಆ ಪಾತ್ರಕ್ಕಾಗಿ ಹೊಸ ಭಾಷೆಯನ್ನೇ ಸೃಷ್ಟಿ ಮಾಡಲಾಗಿದೆ ಎಂದು ಯೋಗರಾಜ್​ ಭಟ್​ ಅವರು ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಅವರು ಮಾಹಿತಿ ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More