ಬಿಗ್​ಬಾಸ್ ಮನೆಗೆ ಕಾಲಿಟ್ಟ ಯೋಗರಾಜ್ ಭಟ್, ಮನೆಯಲ್ಲಿ ನಗುವೋ ನಗು

ಬಿಗ್​ಬಾಸ್ ಮನೆಗೆ ಕಾಲಿಟ್ಟ ಯೋಗರಾಜ್ ಭಟ್, ಮನೆಯಲ್ಲಿ ನಗುವೋ ನಗು
|

Updated on:Oct 26, 2024 | 8:59 AM

Bigg Boss Kannada: ಬರೀ ಜಗಳವೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಈಗ ಆಗೊಮ್ಮೆ-ಈಗೊಮ್ಮೆ ನಗು ಕಾಣಿಸುತ್ತಿದೆ. ಇದೀಗ ಬಿಗ್​ಬಾಸ್ ಮನೆಗೆ ನಿರ್ದೇಶಕ ಯೋಗರಾಜ್ ಭಟ್ ಎಂಟ್ರಿ ನೀಡಿದ್ದು, ತಮ್ಮ ಮಾತುಗಳಿಂದ ಮನೆಗೆ ನಗು ತಂದಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ...

ಬಿಗ್​ಬಾಸ್ ಕನ್ನಡ ಸೀಸನ್ 11 ಆರಂಭದ ಒಂದೆರಡು ವಾರ ಬರೀ ಜಗಳಗಳೇ ನಡೆದಿದ್ದವು. ಜಗಳ-ಬೈದಾಟ, ಹೊಡೆದಾಟಗಳನ್ನು ನೋಡಿ ಪ್ರೇಕ್ಷಕರು ಸುಸ್ತಾಗಿದ್ದರು. ಜಗದೀಶ್ ಹಾಗೂ ರಂಜಿತ್ ಅನ್ನು ಹೊರಗೆ ಹಾಕಿದ ಬಿಗ್​ಬಾಸ್ ಈಗ ಹನುಮಂತನನ್ನು ವೈಲ್ಡ್ ಕಾರ್ಡ್ ಮೂಲಕ ಒಳಗೆ ಕಳಿಸಿದ್ದಾರೆ. ಹನುಮಂತ ಒಳಗೆ ಹೋದ ಬಳಿಕ ಮನೆಯ ವಾತಾವರಣ ತುಸು ಲೈಟ್ ಆಗಿದೆ. ಆಗೊಮ್ಮೆ-ಈಗೊಮ್ಮೆ ನಗು, ಹಾಸ್ಯ, ಹಾಡು ಕೇಳುತ್ತಿದೆ. ಇದೀಗ ಬಿಗ್​ಬಾಸ್ ಮನೆಗೆ ವಿಕಟ ಕವಿ ಎಂದೇ ಹೆಸರಾಗಿರುವ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಹೋಗಿದ್ದಾರೆ. ಭಟ್ಟರು ತಮ್ಮ ಎಂದಿನ ಶೈಲಿಯಲ್ಲಿ ತಮ್ಮ ಒನ್​ ಲೈನರ್​ಗಳಿಂದ, ದೇಶಾವರಿ ಮಾತುಗಳಿಂದ ಮನೆಯ ಸದಸ್ಯರನ್ನು ನಗಿಸಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:58 am, Sat, 26 October 24

Follow us
ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಕಣ್ಣೀರು ಹಾಕುವಂತಿದೆ ಈ ವಿಡಿಯೋ
ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಕಣ್ಣೀರು ಹಾಕುವಂತಿದೆ ಈ ವಿಡಿಯೋ
ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ
ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ
ದೇವರಾಜೇಗೌಡ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ವರಸೆ ಬದಲಿಸಿದ ರೇವಣ್ಣ
ದೇವರಾಜೇಗೌಡ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ವರಸೆ ಬದಲಿಸಿದ ರೇವಣ್ಣ
ಆ ಹೆಸರು ಹೇಳಲೂ ಹನುಮಂತನಿಗೆ ನಾಚಿಕೆ: ವಿಡಿಯೋ
ಆ ಹೆಸರು ಹೇಳಲೂ ಹನುಮಂತನಿಗೆ ನಾಚಿಕೆ: ವಿಡಿಯೋ
ನನ್ನ ಮನವೊಲಿಕೆಗೆ ಯಾವ ನಾಯಕನೂ ಪ್ರಯತ್ನಿಸಿಲ್ಲ: ಅಜ್ಜಂಪೀರ್ ಖಾದ್ರಿ
ನನ್ನ ಮನವೊಲಿಕೆಗೆ ಯಾವ ನಾಯಕನೂ ಪ್ರಯತ್ನಿಸಿಲ್ಲ: ಅಜ್ಜಂಪೀರ್ ಖಾದ್ರಿ
ಚನ್ನಪಟ್ಟಣ: ನಿಖಿಲ್ ಸ್ಪರ್ಧಿಸಬಾರದು ಅಂತ ಹೇಳೋದಿಕ್ಕಾಗುತ್ತೆಯೇ? ಶಿವಕುಮಾರ್
ಚನ್ನಪಟ್ಟಣ: ನಿಖಿಲ್ ಸ್ಪರ್ಧಿಸಬಾರದು ಅಂತ ಹೇಳೋದಿಕ್ಕಾಗುತ್ತೆಯೇ? ಶಿವಕುಮಾರ್
ಯುವತಿಯ ತುಟಿಗೆ ಮುತ್ತಿಡಲು ಹೋದ ಪೊಲೀಸ್; ವಿಡಿಯೋ ವೈರಲ್
ಯುವತಿಯ ತುಟಿಗೆ ಮುತ್ತಿಡಲು ಹೋದ ಪೊಲೀಸ್; ವಿಡಿಯೋ ವೈರಲ್
ಎನ್​ಡಿಎ ಅಭ್ಯರ್ಥಿ ಬಂಗಾರು ಹಣಮಂತು ಗೆಲ್ಲೋದು ಶತಸಿದ್ಧ: ಶ್ರೀರಾಮುಲು
ಎನ್​ಡಿಎ ಅಭ್ಯರ್ಥಿ ಬಂಗಾರು ಹಣಮಂತು ಗೆಲ್ಲೋದು ಶತಸಿದ್ಧ: ಶ್ರೀರಾಮುಲು
ಬಿಗ್ ಬಾಸ್​ನಿಂದ ಹೊರಬಿದ್ದ ಜಗದೀಶ್​ಗೆ ಸುದ್ದಿಯಲ್ಲಿರುವ ಹಪಾಹಪಿ ಇರುವಂತಿದೆ
ಬಿಗ್ ಬಾಸ್​ನಿಂದ ಹೊರಬಿದ್ದ ಜಗದೀಶ್​ಗೆ ಸುದ್ದಿಯಲ್ಲಿರುವ ಹಪಾಹಪಿ ಇರುವಂತಿದೆ
ಇದು ಕೆಂಪಿರುವೆ ಪಾನಿಪುರಿ, ಹೊಸ ಚಾಟ್ಸ್​ ಹೇಗಿದೆ ನೋಡಿ
ಇದು ಕೆಂಪಿರುವೆ ಪಾನಿಪುರಿ, ಹೊಸ ಚಾಟ್ಸ್​ ಹೇಗಿದೆ ನೋಡಿ